Misbehave in metro ಮೆಟ್ರೋದಲ್ಲಿ ಮಹಿಳೆ ಅಂಗಾಂಗ ಸ್ಪರ್ಶಿಸಿದ ಸಹಪ್ರಯಾಣಿಕ! ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ಮೆಟ್ರೋ ಪ್ರಯಾಣಿಕನೊಬ್ಬ ತನ್ನ ಹಿಂಭಾಗದಲ್ಲಿ ಮಗು ಎತ್ತಿಕೊಂಡು ನಿಂತಿದ್ದ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಲು ಯತ್ನಿಸಿದ ವಿಡಿಯೊವೊಂದು ವೈರಲ್ ಆಗಿದೆ. ಪ್ರಯಾಣಿಕನ ನಡವಳಿಕೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಜಾಗೃತಿ ಅತ್ಯಂತ ಅಗತ್ಯವಾಗಿದೆ. ಮೆಟ್ರೋ ರೈಲಿನಲ್ಲಿ ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆಯ ಮುಂದೆ ಓರ್ವ ಪುರುಷ ನಿಂತಿರುತ್ತಾನೆ. ಆತ ಬೇಕೆಂದೇ ಕೈಯನ್ನು ಹಿಂದೆ ಚಾಚಿ ಮಹಿಳೆಯ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿರುತ್ತಾನೆ. ಮಗುವನ್ನು ಎತ್ತಿಕೊಂಡಿರುವ ಆ ಮಹಿಳೆಗೆ ಇದು … Continue reading Misbehave in metro ಮೆಟ್ರೋದಲ್ಲಿ ಮಹಿಳೆ ಅಂಗಾಂಗ ಸ್ಪರ್ಶಿಸಿದ ಸಹಪ್ರಯಾಣಿಕ! ವಿಡಿಯೋ ನೋಡಿ