newsics.com | ನ್ಯೂಸಿಕ್ಸ್ ಬಾಲಿವುಡ್ ನಟ ಆಮೀರ್ ಖಾನ್ 61 ವಯಸ್ಸಿನಲ್ಲಿ ಮೂರನೇ ಮದುವೆಯಾಗಿದ್ದಾರೆ. ಕುಟುಂಬದ ಸದಸ್ಯರು ಮತ್ತು ಅತ್ಯಂತ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಉದ್ಯಮಿ ಗೌರಿ ಸ್ಪ್ಯ್ರಾಟ್ ಅವರನ್ನು ಅಧಿಕೃತವಾಗಿ ವಿವಾಹವಾಗಿದ್ದಾರೆ. ಮದುವೆಯ ಮೊದಲ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ. ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ಅವರ ವಿವಾಹದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ ನೂತನ ದಂಪತಿ ತಮ್ಮ … Continue reading Ameer -Gowri ಮಿಸ್ಟರ್ ಆ್ಯಂಡ್ ಮಿಸೆಸ್ ಆಗುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಆಮೀರ್ ಖಾನ್, ಗೌರಿ ಸ್ಪ್ರಾಟ್! ವಿಡಿಯೊ ನೋಡಿ
Copy and paste this URL into your WordPress site to embed
Copy and paste this code into your site to embed