Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

newsics.com| ನ್ಯೂಸಿಕ್ಸ್ ಸುಮಾರು 2000 ವರ್ಷಗಳ ಹಳೆಯ ಭಾರತದ ಚಿನ್ನದ ಉಂಗುರವೊಂದು ಥೈಲ್ಯಾಂಡ್ ಸಮಾಧಿ ಸ್ಥಳದಲ್ಲಿ ಪತ್ತೆಯಾಗಿದೆ. ಈ ಉಂಗುರದ ಮೇಲೆ ಬ್ರಾಹ್ಮಿ ಲಿಪಿಯಲ್ಲಿ ಅಕ್ಷರಗಳಿವೆ. ಈ ಲಿಪಿಯ ರಹಸ್ಯವನ್ನು ಪುರಾತತ್ವ ಇಲಾಖೆ ಬಹಿರಂಗಪಡಿಸಿದೆ. ಥೈಲ್ಯಾಂಡ್‌ನ ಲಲಿತ ಕಲಾ ಇಲಾಖೆ ಪತ್ತೆಯಾದ ಉಂಗುರದ ಕುರಿತು ಸಂಶೋಧನೆ ನಡೆಸಿದೆ. ಇದು ಭಾರತದ ಉಂಗುರ ಅನ್ನೋದು ಖಚಿತಪಡಿಸಿದೆ. ಬ್ರಾಹ್ಮಿ ಲಿಪಿಯಲ್ಲಿ “ಪುಸರಖಿತಸ” ಎಂಬ ಅಕ್ಷರಗಳನ್ನು ಕೆತ್ತಲಾಗಿದೆ. ಈ ಪದಗಳನ್ನು ಜೋಡಿಸಿ ಸಂಸ್ಕೃತ ಹಾಗೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹೇಳುವುದಾದರೆ ಪುಷ್ಯ … Continue reading Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ