Girl murder ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ಶವ ಪತ್ತೆ; ಶಂಕಿತ ಆರೋಪಿಯನ್ನು ಹೊಡೆದು ಕೊಂದ ಸ್ಥಳೀಯರು
newsics.com| ನ್ಯೂಸಿಕ್ಸ್ ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ 12 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಶಂಕಿತ ರೇಪ್ ಆರೋಪಿಯನ್ನು ಸ್ಥಳೀಯರೇ ಹಿಡಿದು ಹೊಡೆದು ಕೊಂದಿದ್ದಾರೆ. ಸ್ನೇಹಿತನಿಗೆ ಗಿಫ್ಟ್ ತರಲು ಹೋಗಿದ್ದ ಬಾಲಕಿ ಶನಿವಾರ ನಾಪತ್ತೆಯಾಗಿದ್ದಳು. ಬಾಲಕಿಯನ್ನು ನಾಲ್ವರು ಅಪರಿಚಿತರು ಎಳೆದುಕೊಂಡು ಹೋಗಿದ್ದಾರೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದರು. ಬಳಿಕ ಆಕೆಯ ಶವ ಗೋಣಿಚೀಲದಲ್ಲಿ ಪತ್ತೆಯಾಗಿತ್ತು. ಬಾಲಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಬಾಲಕಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ರಸ್ತೆ ತಡೆ ನಡೆದು, ಟಯರ್ … Continue reading Girl murder ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ಶವ ಪತ್ತೆ; ಶಂಕಿತ ಆರೋಪಿಯನ್ನು ಹೊಡೆದು ಕೊಂದ ಸ್ಥಳೀಯರು
Copy and paste this URL into your WordPress site to embed
Copy and paste this code into your site to embed