Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Duble murder ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪರಾರಿ ಅದ ಪತಿ ಅರೆಸ್ಟ್
Crimeಕರ್ನಾಟಕದೇಶ

Duble murder ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪರಾರಿ ಅದ ಪತಿ ಅರೆಸ್ಟ್

Share
1 Min Read
SHARE

newsics.com| ನ್ಯೂಸಿಕ್ಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ಅಕ್ಕ-ತಂಗಿಯರ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಏಜಾಜ್ ಪೊಲೀಸರಿಗೆ ಶರಣಾಗಿದ್ದಾನೆ.

ಕೊಲೆ ನಡೆದ ಬಳಿಕ ಪರಾರಿಯಾಗಿದ್ದ ಆತ, ಕೋಲಾರ ನಗರಕ್ಕೆ ತೆರಳಿ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಭಾನುವಾರ ನಡೆದ ಈ ಭೀಕರ ಘಟನೆಯಲ್ಲಿ ರೇಷ್ಮಾ (21) ಮತ್ತು ಶಮಾ (25) ಎಂಬ ಅಕ್ಕ-ತಂಗಿಯರನ್ನು ಹತ್ಯೆ ಮಾಡಿದ್ದಾನೆ.

ಘಟನೆ ನಡೆದ ಬಳಿಕ ಎಜಾಜ್ ತನ್ನ ಮೂವರು ಮಕ್ಕಳನ್ನು ಕರೆದೊಯ್ದ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಕೋಲಾರದ ಗಲ್‌ಪೇಟೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದರೆ, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗಾಂಜಾ ಮತ್ತಿನಲ್ಲಿ ಈ ಭೀಕರ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚಿಂತಾಮಣಿ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದ್ದು, ಇದನ್ನು ತಡೆಯಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Rare mineral discovered ಗುಂಡ್ಲುಪೇಟೆಯಲ್ಲಿ ಅಪರೂಪದ ಖನಿಜ ಪತ್ತೆ! ಏನಿದರ ವಿಶೇಷ?

Share This Article
Facebook Twitter Copy Link Print
Previous Article Girl murder ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ಶವ ಪತ್ತೆ; ಶಂಕಿತ ಆರೋಪಿಯನ್ನು ಹೊಡೆದು ಕೊಂದ ಸ್ಥಳೀಯರು
Next Article Kalaburgi ‘ನಾನು ಸಚಿವನಾಗಿ ಇರುವ ತನಕ ರಾಜ್ಯದಲ್ಲಿ RSS ಪಥಸಂಚಲನಕ್ಕೆ ನನ್ನ ಅನುಮತಿ ಕಡ್ಡಾಯ’ – ಪ್ರಿಯಾಂಕ್ ಖರ್ಗೆ ವಾರ್ನಿಂಗ್

Popular Posts

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read
ಕರ್ನಾಟಕದೇಶಪ್ರಮುಖ

Ayodhye ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್‌ ರಾಯ್‌ ರಾಜೀನಾಮೆ ಅಂಗೀಕರಿಸಿದ ಟ್ರಸ್ಟ್

1 Min Read
ದೇಶಪ್ರಮುಖ

Love story ಪ್ರೀತಿಗಾಗಿ 8 ಲಕ್ಷ ರೂ.ಸಾಲ ಮಾಡಿ ಲಿಂಗ ಪರಿವರ್ತಿಸಿದ ರಾಖಿ, ಈಗ ರಾಹುಲ್ ಆಗಿ ಪರಿವರ್ತನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?