Rain ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸಂಪೂರ್ಣ ಸ್ಥಗಿತ

newsics.com| ನ್ಯೂಸಿಕ್ಸ್ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದ್ದು, ಸೋಮವಾರ ಮುಂಬೈ-ಪುಣೆ ನಡುವಿನ ರೈಲು ಹಾಗೂ ರಸ್ತೆ ಸಂಚಾರಕ್ಕೆ ಅಡೆ ಉಂಟಾಗಿದೆ. ನಿರಂತರ ಮಳೆಯಿಂದ ಭೋರ್ ಘಾಟ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಮುಂಬೈ-ಪುಣೆ ರೈಲು ಮಾರ್ಗದ ಮೂರು ಹಳಿಗಳ ಸಂಚಾರ ಸ್ಥಗಿತಗೊಂಡಿದೆ. ಇದೇ ವೇಳೆ ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇ, ಹಳೆಯ ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿ ಹಾಗೂ ಪರ್ಯಾಯ ರಸ್ತೆ ಮಾರ್ಗಗಳ ಮೇಲೂ ಮಳೆ ತೀವ್ರ ಪರಿಣಾಮ ಬೀರಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪರಿಸ್ಥಿತಿ … Continue reading Rain ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸಂಪೂರ್ಣ ಸ್ಥಗಿತ