Kalaburgi ‘ನಾನು ಸಚಿವನಾಗಿ ಇರುವ ತನಕ ರಾಜ್ಯದಲ್ಲಿ RSS ಪಥಸಂಚಲನಕ್ಕೆ ನನ್ನ ಅನುಮತಿ ಕಡ್ಡಾಯ’ – ಪ್ರಿಯಾಂಕ್ ಖರ್ಗೆ ವಾರ್ನಿಂಗ್

newsics.com| ನ್ಯೂಸಿಕ್ಸ್ ‘ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ’ ಎಂದು ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಡುವಿನ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ಅವಕಾಶ ಸಿಕ್ಕಾಗಲೆಲ್ಲಾ ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸುವ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಸಂಘಕ್ಕೆ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ. ಕಲಬುರಗಿಯ ಐವಾನ್ ಎ ಶಾಹಿ ಪ್ರದೇಶದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, … Continue reading Kalaburgi ‘ನಾನು ಸಚಿವನಾಗಿ ಇರುವ ತನಕ ರಾಜ್ಯದಲ್ಲಿ RSS ಪಥಸಂಚಲನಕ್ಕೆ ನನ್ನ ಅನುಮತಿ ಕಡ್ಡಾಯ’ – ಪ್ರಿಯಾಂಕ್ ಖರ್ಗೆ ವಾರ್ನಿಂಗ್