Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

newsics.com| ನ್ಯೂಸಿಕ್ಸ್ ಅಯೋಧ್ಯೆ ರಾಮಮಂದಿರದ ಹುಂಡಿ ಹಣ ದುರುಪಯೋಗ ಪ್ರಕರಣದ ತನಿಖೆಯಲ್ಲಿ ದಿನಕ್ಕೊಂದು ಹೊಸ ಸಂಗತಿ ಬೆಳಕಿಗೆ ಬರುತ್ತಿದೆ. ವಿಶೇಷ ತನಿಖಾ ತಂಡ ನಡೆಸುತ್ತಿರುವ ತನಿಖೆಯಲ್ಲಿ, ಆರೋಪಿ ಅವಿನಾಶ್ ಶುಕ್ಲಾ ಭಕ್ತರು ನೀಡಿದ ದೇಣಿಗೆಯ ಹಣವನ್ನು ದುರುಪಯೋಗಪಡಿಸಿಕೊಂಡು ಐಷಾರಾಮಿ ಜೀವನ ನಡೆಸಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ. ಮೂಲಗಳ ಪ್ರಕಾರ, ತಿಂಗಳಿಗೆ ಕೇವಲ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ಅವಿನಾಶ್ ಶುಕ್ಲಾ, ರಾಮಮಂದಿರದ ಹುಂಡಿಯಿಂದ ಹಣ ಕಳವು ಮಾಡಿ ವೈಯಕ್ತಿಕ ಸುಖವಿಲಾಸಕ್ಕೆ ಬಳಸಿದ್ದಾನೆ. ತನ್ನ ಗರ್ಲ್‌ಫ್ರೆಂಡ್ ಖಾತೆಗೆ … Continue reading Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ