Iranians’ outrage ಡೊನಾಲ್ಡ್ ಟ್ರಂಪ್, ಬೆಂಜಮಿನ್ ನೆತನ್ಯಾಹು ಹತ್ಯೆಗೆ ಟೆಹ್ರಾನ್‌ನಲ್ಲಿ ಬಹಿರಂಗ ಕರೆ: ಖಮೇನಿ ಅಂತ್ಯಕ್ರಿಯೆ ವೇಳೆ ಭುಗಿಲೆದ್ದ ಆಕ್ರೋಶ

newsics.com | ನ್ಯೂಸಿಕ್ಸ್ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ಯುದ್ಧದ ಮೊದಲ ದಿನವೇ ಹತರಾಗಿದ್ದ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರ ಸಾರ್ವಜನಿಕ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಟೆಹ್ರಾನ್‌ನ ಗ್ರಾಂಡ್ ಮೊಸಲ್ಲಾ ಪ್ರಾರ್ಥನಾ ಮಂದಿರದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ. ಇರಾನ್‌ನ ಉನ್ನತ ರಾಜಕೀಯ ಮತ್ತು ಮಿಲಿಟರಿ ನಾಯಕತ್ವದ ಸಮ್ಮುಖದಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡುವಂತೆ ಬಹಿರಂಗ ಕರೆಗಳು … Continue reading Iranians’ outrage ಡೊನಾಲ್ಡ್ ಟ್ರಂಪ್, ಬೆಂಜಮಿನ್ ನೆತನ್ಯಾಹು ಹತ್ಯೆಗೆ ಟೆಹ್ರಾನ್‌ನಲ್ಲಿ ಬಹಿರಂಗ ಕರೆ: ಖಮೇನಿ ಅಂತ್ಯಕ್ರಿಯೆ ವೇಳೆ ಭುಗಿಲೆದ್ದ ಆಕ್ರೋಶ