Rare mineral discovered ಗುಂಡ್ಲುಪೇಟೆಯಲ್ಲಿ ಅಪರೂಪದ ಖನಿಜ ಪತ್ತೆ! ಏನಿದರ ವಿಶೇಷ?

newsics.com | ನ್ಯೂಸಿಕ್ಸ್ ಚಾಮರಾಜನಗರ: ಮೊಬೈಲ್‌, ಕಂಪ್ಯೂಟರ್‌, ವಾಹನದ ಬ್ಯಾಟರಿ ಸೇರಿದಂತೆ ತಂತ್ರಜ್ಞಾನದ ಅಗತ್ಯಗಳಿಗೆ ಬೇಕಿರುವ ಅಪರೂಪದ ಖನಿಜ ಸಂಪತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಪತ್ತೆಯಾಗಿದೆ. ತಾಲೂಕಿನ ಮಲ್ಲಯ್ಯನಪುರ, ವಿಜಯಪುರ, ಕೂತನೂರು, ಮನುಗನಹಳ್ಳಿ ಸುತ್ತಮುತ್ತ ಅಪರೂಪದ ವಿರಳ ಭೂಮಿಯ ಮೂಲ ಧಾತುಗಳು (ರೇರ್‌ ಅರ್ಥ್‌ ಎಲಿಮೆಂಟ್ಸ್‌) ಮತ್ತು ಯಟ್ರಿಯಮ್/ಥೋರಿಯಮ್ ಖನಿಜ ನಿಕ್ಷೇಪ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣ (ಜಿಎಸ್‌ಐ) ನಡೆಸಿದ ಸಮೀಕ್ಷೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಜಿಎಸ್‌ಐ ವರದಿಯಲ್ಲಿ 2.85 ಚದರ ಕಿ.ಮೀಟರ್‌ನ 750 ಎಕರೆಯಲ್ಲಿ ಅತಿ ಅಪರೂಪದ … Continue reading Rare mineral discovered ಗುಂಡ್ಲುಪೇಟೆಯಲ್ಲಿ ಅಪರೂಪದ ಖನಿಜ ಪತ್ತೆ! ಏನಿದರ ವಿಶೇಷ?