Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

newsics.com | ನ್ಯೂಸಿಕ್ಸ್ ಕಾರಿನೊಳಗೆ ಇಡಲಾಗಿದ್ದ ಎಳನೀರು ಚಾಲಕನ ಸೀಟಿನ ಕೆಳಗೆ ಜಾರಿ ಬ್ರೇಕ್ ಹಾಗೂ ಕ್ಲಚ್ ಪೆಡಲ್‌ಗಳ ನಡುವೆ ಸಿಲುಕಿಕೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಖ್ಯಾತ ಅರ್ಚಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ಜಕ್ಕಂಪುಡಿ ಸಮೀಪದ ವಿಜಯವಾಡ ಬೈಪಾಸ್‌ನಲ್ಲಿ ನಡೆದಿದೆ. ಮೃತರನ್ನ ರಾಜಮಹೇಂದ್ರವರಂ ಮೂಲದ ಖ್ಯಾತ ಅರ್ಚಕ ದುವ್ವುರಿ ಹರಿಪ್ರಸಾದ್ (52) ಹಾಗೂ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಹರಿಪ್ರಸಾದ್ ಅವರ ಕಿರಿಯ … Continue reading Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು