Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

newsics.com| ನ್ಯೂಸಿಕ್ಸ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್‌ಐಆರ್ ಪ್ರಕ್ರಿಯೆಯನ್ನು ನೀವು ಆನ್‌ಲೈನ್‌ನಲ್ಲಿಯೇ ಮಾಡಬಹುದಾಗಿದೆ. ಆನ್‌ಲೈನ್‌ನಲ್ಲಿ ಮತದಾರರ ಗಣತಿ ಸಲ್ಲಿಸುವ ವಿಧಾನ ಅತ್ಯಂತ ಸರಳವಾಗಿದ್ದು, 4 ಸರಳ ಹಂತಗಳನ್ನು ಅನುಸರಿಸಿದರೆ ಸಾಕು. ಮತದಾರರು ಮತದಾನದ ಹಕ್ಕು ಕಳೆದುಕೊಳ್ಳಬಾರದು ಎನ್ನುವ ಉದ್ದೇಶದಿಂದ ಗಣತಿ ಅರ್ಜಿ ಸಲ್ಲಿಕೆಗೆ ಆನ್‌ಲೈನ್ ಅವಕಾಶ ಕಲ್ಪಿಸಲಾಗಿದೆ. ದೇಶದಾದ್ಯಂತ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆದಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸರಿಯಾಗಿ ಪಾಲ್ಗೊಳ್ಳದ ಹಲವು ಮತದಾರರು ತಮ್ಮ … Continue reading Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು