Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ
Crimeಕರ್ನಾಟಕಪ್ರಮುಖ

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

Share
1 Min Read
SHARE

newsics.com| ನ್ಯೂಸಿಕ್ಸ್.

ಪತ್ನಿ ಹಾಗೂ ಆಕೆಯ ತಂದೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಸೋಮವಾರ ಸಂಜೆ ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ನಾಗಲಕ್ಷ್ಮೀ (24) ಹಾಗೂ ಆಕೆಯ ತಂದೆ ಶ್ರೀನಿವಾಸ್​ (48) ಎಂದು ಗುರುತಿಸಲಾಗಿದೆ.

ಆರೋಪಿಗಳಾದ ಪತಿ ತೇಜಾ (29) ಮತ್ತು ಆತನ ತಂದೆ ಗುರುಶಂಕರ್​ (50). ಇಬ್ಬರೂ ದೋಬಿ (ಇಸ್ತ್ರಿ) ಕೆಲಸ ಮಾಡಿಕೊಂಡಿದ್ದು, ಘಟನೆಯ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪತ್ನಿಯ ಮೇಲೆ ಅನುಮಾನ ಹೊಂದಿದ್ದ ತೇಜಾ ಆಗಾಗ್ಗೆ ಆಕೆಯೊಂದಿಗೆ ಜಗಳವಾಡುತ್ತಿದ್ದ. ದಂಪತಿ ನಡುವಿನ ಕಲಹವನ್ನು ಬಗೆಹರಿಸಲು ರಾಜಿ ಪಂಚಾಯಿತಿ ನಡೆಸಲು ಬಂದಿದ್ದ ಮಾವ ಶ್ರೀನಿವಾಸ್​ ಅವರ ಮೇಲೆಯೂ ಆರೋಪಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪತ್ನಿ ನಾಗಲಕ್ಷ್ಮೀ ಹಾಗೂ ಆಕೆಯ ತಂದೆ ಶ್ರೀನಿವಾಸ್​ ಇಬ್ಬರಿಗೂ ಚಾಕುವಿನಿಂದ ಇರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರೆ ಅಂಶಗಳ ಕುರಿತು ತನಿಖೆ ಮುಂದುವರೆಸಿದ್ದಾರೆ.

https://www.newsics.com/2026/07/07/i-will-never-forget-those-two-incidents-in-my-life-actress-radha-bhagavathi-opens-up-about-bitter-experiences/

Share This Article
Facebook Twitter Copy Link Print
Previous Article Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ
Next Article Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

Popular Posts

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read

You Might Also Like

ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read
ದೇಶಪ್ರಮುಖವೈರಲ್

Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?

1 Min Read
filmಕರ್ನಾಟಕಪ್ರಮುಖ

Actress Radha ನೀನು ಬಟ್ಟೆ ಬಿಚ್ಚಿ ನಟಿಸಿದ್ರೆ ಮಾತ್ರ ಬೆಳಿತೀಯಾ… ನಟಿ ರಾಧಾ ಭಗವತಿಗೆ ಹೀಗೊಂದು ಸಲಹೆ ಕೊಟ್ಟ ಭೂಪ!

3 Min Read
ಕರ್ನಾಟಕದೇಶ

Mysore dasara ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ನಡೆದ ಇಸಿಜಿ ಪರೀಕ್ಷೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?