Crime Case ಪ್ರಿಯಕರನಿಗೆ ಲಾಸ್ಟ್ ಮೆಸೇಜ್ ಕಳುಹಿಸಿ ಮೊಬೈಲ್ ಸ್ವಿಚ್ ಆಫ್, ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಯ್ತು ವಿದ್ಯಾರ್ಥಿನಿ ಶವ

newsics.com | ನ್ಯೂಸಿಕ್ಸ್ ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಸಿದ್ಧ ಸ್ಯಾಂಕಿ ಕೆರೆಯಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ತೇಜು ಎಂದು ಗುರುತಿಸಲಾಗಿದ್ದು, ಇಂದು (ಜುಲೈ 7) ಮುಂಜಾನೆ ಆಕೆಯ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ತೇಜು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತನ್ನ ಪ್ರಿಯಕರನಿಗೆ ಮೊಬೈಲ್‌ನಲ್ಲಿ ಸಂದೇಶ (Message) ಕಳುಹಿಸಿದ್ದಳು. ಆ ಬಳಿಕ … Continue reading Crime Case ಪ್ರಿಯಕರನಿಗೆ ಲಾಸ್ಟ್ ಮೆಸೇಜ್ ಕಳುಹಿಸಿ ಮೊಬೈಲ್ ಸ್ವಿಚ್ ಆಫ್, ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಯ್ತು ವಿದ್ಯಾರ್ಥಿನಿ ಶವ