Road Mishap ಭೀಕರ ಅಪಘಾತ: ಲಾರಿಗೆ ಡಿಕ್ಕಿ ಹೊಡೆದ ಬಸ್, ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾ*ವು
newsics.com | ನ್ಯೂಸಿಕ್ಸ್ ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ದೊಡ್ಡಪೈಲಗುರ್ಕಿ ಗಡಿ ಬಳಿ ಇಂದು ಮುಂಜಾನೆ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಕರ್ನೂಲಿನಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಆಂಧ್ರ ರಸ್ತೆ ಸಾರಿಗೆ ಸಂಸ್ಥೆಯ (APSRTC) ಬಸ್, ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ದುರ್ಮರಣ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಬಸ್ ಚಾಲಕ, ಆಂಧ್ರ ಮೂಲದ ಲಕ್ಷ್ಮಣ್ (52) ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕ, ಬೆಂಗಳೂರಿನ ಕಲ್ಯಾಣ … Continue reading Road Mishap ಭೀಕರ ಅಪಘಾತ: ಲಾರಿಗೆ ಡಿಕ್ಕಿ ಹೊಡೆದ ಬಸ್, ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾ*ವು
Copy and paste this URL into your WordPress site to embed
Copy and paste this code into your site to embed