Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gold Price ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ: ಸತತ 4ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ
ಪ್ರಮುಖದೇಶ

Gold Price ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ: ಸತತ 4ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ

Share
1 Min Read
SHARE

newsics.com | ನ್ಯೂಸಿಕ್ಸ್

Contents
ಇಂದಿನ ಚಿನ್ನದ ಬೆಲೆ (10 ಗ್ರಾಂ)ಪ್ರಮುಖ ನಗರಗಳಲ್ಲಿ 22 ಕ್ಯಾರಟ್ (10 ಗ್ರಾಂ) ಚಿನ್ನದ ದರಇಂದಿನ ಬೆಳ್ಳಿ ದರ

ಬೆಂಗಳೂರು: ಬಂಗಾರ ಖರೀದಿಸುವವರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ದೇಶದಲ್ಲಿ ಸತತ ನಾಲ್ಕನೇ ದಿನವೂ ಚಿನ್ನದ ಬೆಲೆ ಭಾರಿ ಇಳಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 15,000 ರೂಪಾಯಿಗಿಂತಲೂ ಹೆಚ್ಚು ಕಮ್ಮಿಯಾಗಿದೆ. 22 ಕ್ಯಾರಟ್ ಚಿನ್ನದ ದರದಲ್ಲೂ 12 ಸಾವಿರ ರೂಪಾಯಿಗೂ ಹೆಚ್ಚು ಕುಸಿತ ಕಂಡುಬಂದಿದೆ. ಆದರೆ, ಬೆಳ್ಳಿ ದರ ಮಾತ್ರ ನಿನ್ನೆಯಷ್ಟೇ ಇದ್ದು, ಯಾವುದೇ ಬದಲಾವಣೆ ಆಗಿಲ್ಲ.

ಇಂದಿನ ಚಿನ್ನದ ಬೆಲೆ (10 ಗ್ರಾಂ)

  • 22 ಕ್ಯಾರಟ್ ಚಿನ್ನ: 1,33,150 ರೂಪಾಯಿ
  • 24 ಕ್ಯಾರಟ್ ಚಿನ್ನ: 1,45,260 ರೂಪಾಯಿ

ಪ್ರಮುಖ ನಗರಗಳಲ್ಲಿ 22 ಕ್ಯಾರಟ್ (10 ಗ್ರಾಂ) ಚಿನ್ನದ ದರ

  • ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್: 1,33,150 ರೂಪಾಯಿ
  • ಚೆನ್ನೈ: 1,34,000 ರೂಪಾಯಿ

ಇಂದಿನ ಬೆಳ್ಳಿ ದರ

  • 10 ಗ್ರಾಂ ಬೆಳ್ಳಿ: 2,450 ರೂಪಾಯಿ
  • 100 ಗ್ರಾಂ ಬೆಳ್ಳಿ: 24,500 ರೂಪಾಯಿ
  • 1 ಕೆಜಿ ಬೆಳ್ಳಿ: 2,45,000 ರೂಪಾಯಿ ಇದೆ.

Shiva Rajkumar 64ನೇ ಬರ್ತ್‌ಡೇ ಸಂಭ್ರಮದಲ್ಲಿ ಶಿವಣ್ಣ: ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ಹ್ಯಾಟ್ರಿಕ್ ಹೀರೋ

TAGGED:#Gold price #today rate #silver #india
Share This Article
Facebook Twitter Copy Link Print
Previous Article Lokayukta Raid ಐಎಎಸ್ ಅಧಿಕಾರಿ ಜಗದೀಶ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Next Article Landslide ವಯನಾಡ್ ಭಾರಿ ಮಳೆಗೆ ಸುರಂಗ ಮಾರ್ಗ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Popular Posts

Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ

1 Min Read

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read

You Might Also Like

ಕರ್ನಾಟಕದೇಶಪ್ರಮುಖ

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read
ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read
ದೇಶಪ್ರಮುಖವೈರಲ್

Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?

1 Min Read
Sportsದೇಶಪ್ರಮುಖ

Sports news ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?