Gold Price ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ: ಸತತ 4ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ

newsics.com | ನ್ಯೂಸಿಕ್ಸ್Contentsಇಂದಿನ ಚಿನ್ನದ ಬೆಲೆ (10 ಗ್ರಾಂ)ಪ್ರಮುಖ ನಗರಗಳಲ್ಲಿ 22 ಕ್ಯಾರಟ್ (10 ಗ್ರಾಂ) ಚಿನ್ನದ ದರಇಂದಿನ ಬೆಳ್ಳಿ ದರ ಬೆಂಗಳೂರು: ಬಂಗಾರ ಖರೀದಿಸುವವರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ದೇಶದಲ್ಲಿ ಸತತ ನಾಲ್ಕನೇ ದಿನವೂ ಚಿನ್ನದ ಬೆಲೆ ಭಾರಿ ಇಳಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 15,000 ರೂಪಾಯಿಗಿಂತಲೂ ಹೆಚ್ಚು ಕಮ್ಮಿಯಾಗಿದೆ. 22 ಕ್ಯಾರಟ್ ಚಿನ್ನದ ದರದಲ್ಲೂ 12 ಸಾವಿರ ರೂಪಾಯಿಗೂ ಹೆಚ್ಚು ಕುಸಿತ ಕಂಡುಬಂದಿದೆ. … Continue reading Gold Price ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ: ಸತತ 4ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ