Holiday ರಾಜ್ಯದಲ್ಲಿ ಧಾರಾಕಾರ ಮಳೆ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಳೆಯಿಂದ ರಾಜ್ಯದ ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ದಾಂಡೇಲಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಮಂಗಳವಾರ (ಜು.7) ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರಿನ ಕಳಸ ಸುತ್ತಮುತ್ತಲಿನ ಶಾಲೆಗಳಿಗೂ ರಜೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ … Continue reading Holiday ರಾಜ್ಯದಲ್ಲಿ ಧಾರಾಕಾರ ಮಳೆ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ
Copy and paste this URL into your WordPress site to embed
Copy and paste this code into your site to embed