Rain alert ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ

newsics.com | ನ್ಯೂಸಿಕ್ಸ್Contentsಕರಾವಳಿ ತೀರಕ್ಕೆ ‘ರೆಡ್ ಅಲರ್ಟ್’ಮಲೆನಾಡು, ಉತ್ತರ ಕರ್ನಾಟಕಕ್ಕೆ ‘ಆರೆಂಜ್ ಅಲರ್ಟ್’ರಾಜಧಾನಿ ಸೇರಿದಂತೆ ಒಳನಾಡಿಗೆ ‘ಯೆಲ್ಲೋ ಅಲರ್ಟ್’ ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಾರುತಗಳ ಆರ್ಭಟ ತೀವ್ರಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೇಂದ್ರ ಹವಾಮಾನ ಇಲಾಖೆಯು ಕಟ್ಟುನಿಟ್ಟಿನ ಮುನ್ಸೂಚನೆ ನೀಡಿದೆ. ಕರಾವಳಿ ತೀರಕ್ಕೆ ‘ರೆಡ್ ಅಲರ್ಟ್’ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ತಾರಕಕ್ಕೇರಲಿದ್ದು, ಜುಲೈ 7 ರಂದು ಉತ್ತರ ಕನ್ನಡ … Continue reading Rain alert ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ