Landslide ವಯನಾಡ್ ಭಾರಿ ಮಳೆಗೆ ಸುರಂಗ ಮಾರ್ಗ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

newsics.com| ನ್ಯೂಸಿಕ್ಸ್ ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಸೇತುವೆ, ಬಸ್ ನಿಲ್ದಾಣ ಸೇರಿದಂತೆ ಹಲವು ಕಟ್ಟಡಗಳು ನೆಲಸಮವಾಗಿವೆ. ಸುರಂಗ ಮಾರ್ಗದ ಕಾಮಗಾರಿ ಸ್ಥಳದಲ್ಲಿ ನಡೆದ ಈ ದುರಂತದಲ್ಲಿ ಹಲವು ಕಾರ್ಮಿಕರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಈ ಪ್ರದೇಶದಲ್ಲಿ ಸುಮಾರು 265 ಮಿಮೀ ನಷ್ಟು ಭಾರಿ ಮಳೆಯಾಗಿದೆ. ಮಳೆಯ ತೀವ್ರತೆಗೆ ಮೀನಾಕ್ಷಿ ಸೇತುವೆಯ ಬಳಿ ಇರುವ ಗುಡ್ಡ ಕುಸಿದು ಬಿದ್ದಿದೆ. ಭಾರಿ ಮಳೆಯ ಮುನ್ಸೂಚನೆ ಇದ್ದಿದ್ದರಿಂದ ಸೋಮವಾರದಿಂದಲೇ ಸುರಂಗ … Continue reading Landslide ವಯನಾಡ್ ಭಾರಿ ಮಳೆಗೆ ಸುರಂಗ ಮಾರ್ಗ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ