Road Mishap ಕಾರು, ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು
newsics.com | ನ್ಯೂಸಿಕ್ಸ್ ಭೋಪಾಲ್: ಚಲಿಸುತ್ತಿದ್ದ ಟ್ರಕ್‌ಗೆ ಕಾರೊಂದು ಹಿಂದಿನಿಂದ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಬರ್ತ್‌ಡೇ ಮುಗಿಸಿ ಬರುವಾಗ ದುರಂತ ಮೃತರನ್ನು ಅಂಕುರ್ ಪಟೇಲ್ (40), ಮೃದುಲ್ ಪಟೇಲ್ (32), ವಿಜಯ್ ಪಟೇಲ್ (30), ಹರಿಶಂಕರ್ ಪಟೇಲ್ (25) ಮತ್ತು ಶಿವ ಪಟೇಲ್ (23) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ಥಳೀಯ ಕಾಂಗ್ರೆಸ್ ನಾಯಕ ಮನೀಶ್ ಪಟೇಲ್ … Continue reading Road Mishap ಕಾರು, ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು
Copy and paste this URL into your WordPress site to embed
Copy and paste this code into your site to embed