Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

newsics.com| ನ್ಯೂಸಿಕ್ಸ್ ದೇಶದ ಕೋಟ್ಯಾಂತರ ಮೊಬೈಲ್ ಬಳಕೆದಾರರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟುವ ಆತಂಕ ಎದುರಾಗಿದೆ. ಮುಂಬರುವ 3-4 ತಿಂಗಳಲ್ಲಿ ಮೊಬೈಲ್ ರೀಚಾರ್ಜ್ ದರಗಳು ಶೇ.12 ರಿಂದ 15 ರಷ್ಟು ಹೆಚ್ಚಳವಾಗಬಹುದು ಎಂದು ಪ್ರಮುಖ ಆರ್ಥಿಕ ಸಂಶೋಧನಾ ಸಂಸ್ಥೆಯಾದ ‘ಸೆಂಟ್ರಮ್ ಇನ್‌ಸ್ಟಿಟ್ಯೂಷನಲ್ ರಿಸರ್ಚ್’ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ಪ್ರಸ್ತುತ ಭಾರತೀಯ ದೂರಸಂಪರ್ಕ (ಟೆಲಿಕಾಂ) ಮಾರುಕಟ್ಟೆಯಲ್ಲಿನ ಸ್ಪರ್ಧೆಯು ಕೇವಲ ಬೆರಳೆಣಿಕೆಯ ಸಂಸ್ಥೆಗಳ ನಡುವೆ ಮಾತ್ರ ಉಳಿದುಕೊಂಡಿದೆ. ಸದ್ಯ ಜಿಯೋ, ಏರ್‌ಟೆಲ್, ವೊಡಾಫೋನ್-ಐಡಿಯಾ (Vi) ಮತ್ತು ಸರ್ಕಾರಿ … Continue reading Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!