Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Mysore dasara ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ನಡೆದ ಇಸಿಜಿ ಪರೀಕ್ಷೆ
ಕರ್ನಾಟಕದೇಶ

Mysore dasara ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ನಡೆದ ಇಸಿಜಿ ಪರೀಕ್ಷೆ

Share
1 Min Read
SHARE

newsics.com| ನ್ಯೂಸಿಕ್ಸ್

2026ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರಕಿದೆ.

ಈಗಾಗಲೇ ನಾಡಹಬ್ಬ ದಸರಾಗೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಜೊತೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ. ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, ಈ ಬಾರಿ ಮೊದಲ ಬಾರಿಗೆ ಇಸಿಜಿ ಪರೀಕ್ಷೆಯನ್ನೂ ಮಾಡಲಾಗಿದೆ.

20ಕ್ಕೂ ಅಧಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಿದ್ದು, ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ರವಾನಿಸಲಾಗಿದೆ. ಜೊತೆಗೆ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಮೂಲಕ ಗರ್ಭಧಾರಣೆ ಪರೀಕ್ಷೆಯನ್ನೂ ನಡೆಸಲಾಗಿದೆ.

ವಿಶೇಷವಾಗಿ, ಈ ಸಲ ಮೊದಲ ಬಾರಿಗೆ ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ಇಸಿಜಿ ಪರೀಕ್ಷೆ ನಡೆಸಿರುವುದು ಗಮನಾರ್ಹ. ಎಲ್ಲಾ ವೈದ್ಯಕೀಯ ಪರೀಕ್ಷೆಗಳ ವರದಿ ಬಂದ ಬಳಿಕ ಅಧಿಕಾರಿಗಳ ತಂಡ ಸೂಕ್ತ ಆನೆಗಳನ್ನು ಆಯ್ಕೆ ಮಾಡಿ, ತಾತ್ಕಾಲಿಕ ಪಟ್ಟಿಯನ್ನು ರಾಜ್ಯಮಟ್ಟದ ಸಮಿತಿಗೆ ಸಲ್ಲಿಸಲಿದೆ. ಈ ವರ್ಷ ವಿಜಯದಶಮಿ ಹಬ್ಬ 20 ದಿನ ತಡವಾಗಿ ನಡೆಯುತ್ತಿರುವ ಹಿನ್ನೆಲೆ, ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಯೂ ವಿಳಂಬವಾಗಿ ಆರಂಭವಾಗಿದೆ.

Landslide ವಯನಾಡ್ ಭಾರಿ ಮಳೆಗೆ ಸುರಂಗ ಮಾರ್ಗ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Share This Article
Facebook Twitter Copy Link Print
Previous Article Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ
Next Article Actress Radha ನೀನು ಬಟ್ಟೆ ಬಿಚ್ಚಿ ನಟಿಸಿದ್ರೆ ಮಾತ್ರ ಬೆಳಿತೀಯಾ… ನಟಿ ರಾಧಾ ಭಗವತಿಗೆ ಹೀಗೊಂದು ಸಲಹೆ ಕೊಟ್ಟ ಭೂಪ!

Popular Posts

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read

You Might Also Like

ದೇಶಪ್ರಮುಖವೈರಲ್

Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?

1 Min Read
Sportsದೇಶಪ್ರಮುಖ

Sports news ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ನಿಧನ

1 Min Read
ದೇಶಪ್ರಮುಖ

Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ

1 Min Read
ಪ್ರಮುಖದೇಶ

Landslide ವಯನಾಡ್ ಭಾರಿ ಮಳೆಗೆ ಸುರಂಗ ಮಾರ್ಗ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?