Mysore dasara ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ನಡೆದ ಇಸಿಜಿ ಪರೀಕ್ಷೆ

newsics.com| ನ್ಯೂಸಿಕ್ಸ್ 2026ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರಕಿದೆ. ಈಗಾಗಲೇ ನಾಡಹಬ್ಬ ದಸರಾಗೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಜೊತೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ. ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, ಈ ಬಾರಿ ಮೊದಲ ಬಾರಿಗೆ ಇಸಿಜಿ ಪರೀಕ್ಷೆಯನ್ನೂ ಮಾಡಲಾಗಿದೆ. 20ಕ್ಕೂ ಅಧಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಿದ್ದು, … Continue reading Mysore dasara ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ನಡೆದ ಇಸಿಜಿ ಪರೀಕ್ಷೆ