Sports news ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ನಿಧನ

newsics.com| ನ್ಯೂಸಿಕ್ಸ್ ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ದೀರ್ಘಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ನಿಧನರಾದರು. ಅವರಿಗೆ 38 ವರ್ಷ ವಯಸ್ಸಾಗಿತ್ತು. ಶಪೂರ್ ಜದ್ರಾನ್ ಅವರು ದೀರ್ಘಕಾಲದವರೆಗೆ ಹಿಮೋಫಾಗೋಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್ (Hemophagocytic lymphohistiocytosis) ಎಂಬ ಗಂಭೀರ ಕಾಯಿಲೆಗೆ ಒಳಗಾಗಿದ್ದರು. ಕಾಯಿಲೆ ತೀವ್ರವಾಗಿದ್ದರಿಂದ ಶಪೂರ್ ಜದ್ರಾನ್ ಕೊನೆಯುಸಿರೆಳೆದಿದ್ದಾರೆ. ಅವರು ಸಾಯುವ ಮೊದಲು ಕೆಲವು ತಿಂಗಳುಗಳ ಕಾಲ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಫ್ಘಾನಿಸ್ತಾನದ ಕ್ರಿಕೆಟಿಗ ಶಪೂರ್ ಜದ್ರಾನ್ ಅವರು 2009 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. … Continue reading Sports news ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ನಿಧನ