Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ

newsics.com| ನ್ಯೂಸಿಕ್ಸ್ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ರೈಲ್ವೆ ಹಳಿಗಳ ಮೇಲೆ ನಿಂತು, ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ. ಹನುಮಕೊಂಡ ಜಿಲ್ಲೆಯ ಕಾಜಿಪೇಟೆ ದರ್ಗಾ ಸಮೀಪದ ನಿವಾಸಿ ಲಾವುಡ್ಯಾ ರಾಜೇಶ್ ನಾಯಕ್ (45) ದುಡುಕಿನ ನಿರ್ಧಾರ ತೆಗೆದುಕೊಂಡವರು. ರಾಜೇಶ್ ನಾಯಕ್ ಅವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಡಾಕ್ಯುಮೆಂಟ್ ರೈಟರ್ ಆಗಿ ಕೆಲಸ ಮಾಡ್ತಿದ್ದರು. ಕಳೆದ ಕೆಲವು ಸಮಯದಿಂದ ಆಸ್ತಿ ಹಂಚಿಕೆ ವಿಚಾರವಾಗಿ ರಾಜೇಶ್ … Continue reading Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ