newsics.com | ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ಆ್ಯಪ್ ಮೂಲಕ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯುತ್ತಿರುವ ಗ್ರಾಹಕರು ಈ ಕೆಳಗಿನ ಹಂತಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು. ಒಟ್ಟು 5 ಹಂತಗಳು ಇವೆ. ಈ ಬಗ್ಗೆ ವಿಡಿಯೋವೊಂದನ್ನು ಲೈನ್ ಮ್ಯಾನ್ ತಮ್ಮ ಇನ್ಸ್ಟಾಗ್ರಾಮ್ ಖಾತೆ @powerman_yogesh ಎಂಬ … Continue reading Grihajyoti scheme ಗೃಹಜ್ಯೋತಿ ಯೋಜನೆ ಮರುಪರಿಶೀಲನೆ: ಮೊಬೈಲ್ ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿವೆ ಐದು ಸರಳ ಹಂತಗಳು
Copy and paste this URL into your WordPress site to embed
Copy and paste this code into your site to embed