newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಹವಾಮಾನ ಇಲಾಖೆಯು ಜುಲೈ 8 ರಂದು ಕರಾವಳಿ ಮತ್ತು ಮಲೆನಾಡಿನ 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಬೆಳಗಾವಿ, ಧಾರವಾಡಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 50-60 ಕಿಲೋಮೀಟರ್ ತಲುಪಬಹುದು ಎಂದೂ ತಿಳಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾದ್ಯಂತ ಹಾಗೂ … Continue reading Rain & Holiday ರಾಜ್ಯದ ಅಲ್ಲಲ್ಲಿ ಮುಂಗಾರು ಮಳೆ ಜೋರು: 9 ಜಿಲ್ಲೆಗಳಿಗೆ ಅಲರ್ಟ್, 5 ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜುಗಳಿಗೆ ರಜೆ
Copy and paste this URL into your WordPress site to embed
Copy and paste this code into your site to embed