Trump- Iran ಇರಾನಿಯನ್ನರು‌ ಭಾರೀ‌ ಕೆಟ್ಟವರು, ಇರಾನ್ ಜತೆಗಿನ‌ ಕದನ‌ ವಿರಾಮ‌ ಅಂತ್ಯ: ಟ್ರಂಪ್ ಘೋಷಣೆ

newsics.com | ನ್ಯೂಸಿಕ್ಸ್ ಟೆಹ್ರಾನ್‌/ವಾಷಿಂಗ್ಟನ್‌: ಇರಾನ್‌ ಜತೆಗಿನ ಕದನ ವಿರಾಮ ಅಂತ್ಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ. ಹಾರ್ಮುಜ್‌ ಜಲಸಂಧಿಯಲ್ಲಿ (Hormuz Strait) ಮೂರು ವಾಣಿಜ್ಯ ಹಡಗುಗಳ ಮೇಲೆ ಅಮೆರಿಕ ಪಡೆ ಪ್ರತೀಕಾರದ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಟ್ರಂಪ್, ಸಂಘರ್ಷವನ್ನು ಕೊನೆಗೊಳಿಸಲು ಇರಾನ್‌ ಜೊತೆಗೆ ಸಹಿ ಹಾಕಲಾಗಿದ್ದ ಮಧ್ಯಂತರ ಶಾಂತಿ ಒಪ್ಪಂದ ಮುಗಿದಿದೆ ಎಂದಿದ್ದಾರೆ. 3 ವಾರಗಳ … Continue reading Trump- Iran ಇರಾನಿಯನ್ನರು‌ ಭಾರೀ‌ ಕೆಟ್ಟವರು, ಇರಾನ್ ಜತೆಗಿನ‌ ಕದನ‌ ವಿರಾಮ‌ ಅಂತ್ಯ: ಟ್ರಂಪ್ ಘೋಷಣೆ