Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ
newsics.com | ನ್ಯೂಸಿಕ್ಸ್ ಮೈಸೂರು: ಕಳೆದ ಹಲವು ದಿನಗಳಿಂದ ಮೈಸೂರು ಸರಗೂರು ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಗಳ ಜನರನ್ನು ನಿದ್ದೆಗೆಡಿಸಿದ್ದ ಹುಲಿ ಫ್ಯಾಮಿಲಿ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಐದು ಪುಟ್ಟ ಮರಿಗಳೊಂದಿಗೆ ಗ್ರಾಮದ ಅಂಚಿನಲ್ಲಿ ಬೀಡುಬಿಟ್ಟಿದ್ದ ಹೆಣ್ಣು ಹುಲಿ ರಾಣಿಯನ್ನು ಇಲಾಖೆಯು ಅತ್ಯಂತ ಜಾಣ್ಮೆ ಮತ್ತು ಸಾಹಸದಿಂದ ಸೆರೆಹಿಡಿದು, ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸ್ಥಳಾಂತರಿಸಿದೆ. ಗ್ರಾಮದ ಸಮೀಪವೇ ಹುಲಿ ಕಾಣಿಸಿಕೊಳ್ಳುತ್ತಿದ್ದುದರಿಂದ ಜನರು ಭಯಭೀತರಾಗಿದ್ದರು. ತಮ್ಮ ಮರಿಗಳ ರಕ್ಷಣೆಗಾಗಿ ಹೆಣ್ಣು ಹುಲಿ ಆಕ್ರಮಣಕಾರಿ ವರ್ತನೆ ತೋರುತ್ತಿತ್ತು. … Continue reading Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ
Copy and paste this URL into your WordPress site to embed
Copy and paste this code into your site to embed