Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Monsoon Alert ಶಿರಾಡಿ ಘಾಟಿಯಲ್ಲಿ ರಸ್ತೆ ಕುಸಿತದ ಭೀತಿ, ಹೋಂ ಸ್ಟೇ-ರೆಸಾರ್ಟ್‌ಗಳಿಗೆ ಕಠಿಣ ನಿಯಮ ಜಾರಿ
ಪ್ರಮುಖಕರ್ನಾಟಕ

Monsoon Alert ಶಿರಾಡಿ ಘಾಟಿಯಲ್ಲಿ ರಸ್ತೆ ಕುಸಿತದ ಭೀತಿ, ಹೋಂ ಸ್ಟೇ-ರೆಸಾರ್ಟ್‌ಗಳಿಗೆ ಕಠಿಣ ನಿಯಮ ಜಾರಿ

Share
1 Min Read
SHARE

newsics.com | ನ್ಯೂಸಿಕ್ಸ್

ಹಾಸನ: ಹಾಸನ ಜಿಲ್ಲೆಯ ಕರಾವಳಿ ಗಡಿ ಭಾಗ ಹಾಗೂ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಮಳೆಯ ತೀವ್ರತೆಗೆ ಬೆಂಗಳೂರು-ಮಂಗಳೂರು ಸಂಪರ್ಕದ ಪ್ರಮುಖ ಹೆದ್ದಾರಿಯಾಗಿರುವ NH-75ರ ಶಿರಾಡಿ ಘಾಟ್ ವ್ಯಾಪ್ತಿಯಲ್ಲಿ ಮತ್ತೆ ಭೂಕುಸಿತದ ಆತಂಕ ಶುರುವಾಗಿದೆ.

ದೊಡ್ಡತಪ್ಲು ಹತ್ತಿರದ ಗುಡ್ಡದ ತಡೆಗೋಡೆ ಕೆಲಸ ಇನ್ನೂ ಮುಗಿಯದ ಕಾರಣ, ಸುಮಾರು 200 ಮೀಟರ್‌ಗಿಂತಲೂ ಅಧಿಕ ದೂರದವರೆಗೂ ಹೆದ್ದಾರಿಯ ಬದಿಯ ಮಣ್ಣು ಸಡಿಲಗೊಂಡು ಕೆಳಗೆ ಜರಗುತ್ತಿದೆ. ಆದರೆ, ಸದ್ಯಕ್ಕೆ ಹೆದ್ದಾರಿಯ ಪರ್ಯಾಯ ಪಥವು ಸುಸ್ಥಿತಿಯಲ್ಲೇ ಇರುವುದರಿಂದ ವಾಹನ ಸವಾರರ ಓಡಾಟಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಒಂದೇ ಪಥದಲ್ಲಿ ಸಂಚಾರ ನಿಯಂತ್ರಿಸಲಾಗುತ್ತಿದ್ದು, ಮಳೆ ಹೀಗೆಯೇ ಸುರಿದರೆ ಅಪಾಯ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಹೆದ್ದಾರಿ ಪ್ರಾಧಿಕಾರ ಹಾಗೂ ರಕ್ಷಣಾ ಪಡೆಗಳು ಜಂಟಿಯಾಗಿ ನಿಗಾ ವಹಿಸಿವೆ.

ಇನ್ನು, ಮಲೆನಾಡು ಭಾಗದ ಜಲಮೂಲಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಕಲೇಶಪುರ ತಹಶೀಲ್ದಾರ್ ಅವರು ತುರ್ತು ನಿಷೇಧಾಜ್ಞೆ ಹೊರಡಿಸಿದ್ದಾರೆ. ಜನರ ಜೀವ ರಕ್ಷಣೆಯ ದೃಷ್ಟಿಯಿಂದ ತಾಲೂಕಿನ ವ್ಯಾಪ್ತಿಗೆ ಬರುವ ಎಲ್ಲಾ ನದಿಗಳು, ಪ್ರೇಕ್ಷಣೀಯ ಜಲಪಾತಗಳು, ಜಲಾಶಯಗಳು ಹಾಗೂ ಟ್ರೆಕ್ಕಿಂಗ್ ಮಾಡುವ ಗುಡ್ಡಗಾಡು ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಭೇಟಿ ನೀಡುವುದನ್ನು ಮುಂದಿನ ಆದೇಶ ಬರುವವರೆಗೂ ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಅಲ್ಲದೆ, ಈ ಹೊಸ ನಿಯಮದ ಪ್ರಕಾರ, ಪ್ರವಾಸಿಗರು ಅಥವಾ ಸ್ಥಳೀಯರು ನಿಷೇಧಿತ ವಲಯಗಳಿಗೆ ಹೋಗುವುದು ಶಿಕ್ಷಾರ್ಹ ಅಪರಾಧವಾಗಿದೆ. ತಾಲೂಕಿನ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರು ತಮ್ಮಲ್ಲಿ ತಂಗುವ ಪ್ರವಾಸಿಗರಿಗೆ ಯಾವುದೇ ಕಾರಣಕ್ಕೂ ಕಾಡು ಅಥವಾ ಗುಡ್ಡಗಳಲ್ಲಿ ಟ್ರೆಕ್ಕಿಂಗ್ ಮಾಡಲು ಅನುಮತಿ ನೀಡಬಾರದು ಎಂದು ತಾಕೀತು ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಏನಾದರೂ ಅನಾಹುತ ನಡೆದರೆ ಮಾಲೀಕರನ್ನೇ ಹೊಣೆ ಮಾಡಿ, ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾಡಳಿತ ಖಡಕ್ ವಾರ್ನಿಂಗ್ ನೀಡಿದೆ.

Gold Price ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಸತತ 4ನೇ ದಿನವೂ ಇಳಿಕೆ ಕಂಡ ಬಂಗಾರದ ಬೆಲೆ

TAGGED:#hasan #Shiradi Ghat #Highway #Monsoon Alert
Share This Article
Facebook Twitter Copy Link Print
Previous Article Gold Price ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಸತತ 4ನೇ ದಿನವೂ ಇಳಿಕೆ ಕಂಡ ಬಂಗಾರದ ಬೆಲೆ
Next Article Crime Case 11 ವರ್ಷದ ಬಾಲಕಿ ಅತ್ಯಾಚಾ*ರ, ಕೊ*ಲೆ ಆರೋಪಿ ಎನ್‌ಕೌಂಟರ್

Popular Posts

Pak plane missing ಪಾಕ್‌ನ ಬೋಯಿಂಗ್ ಕಾರ್ಗೋ‌ ವಿಮಾನ ನಾಪತ್ತೆ: ಎರಡು ದಿನವಾದರೂ ಸುಳಿವಿಲ್ಲ!

2 Min Read

groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ

1 Min Read

Student’s mysterious death ಖಾಸಗಿ ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಪ್ರತಿಭಟನೆ, ಲಘು ಲಾಠಿ ಪ್ರಹಾರ, ವಾರ್ಡನ್, ದೈಹಿಕ ಶಿಕ್ಷಕ ಅರೆಸ್ಟ್

2 Min Read

Trump- Iran ಇರಾನಿಯನ್ನರು‌ ಭಾರೀ‌ ಕೆಟ್ಟವರು, ಇರಾನ್ ಜತೆಗಿನ‌ ಕದನ‌ ವಿರಾಮ‌ ಅಂತ್ಯ: ಟ್ರಂಪ್ ಘೋಷಣೆ

2 Min Read

You Might Also Like

ಪ್ರಮುಖCrimeಕರ್ನಾಟಕ

Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್

1 Min Read
ಪ್ರಮುಖಕರ್ನಾಟಕ

Tech Tips ಮಳೆಗೆ ಫೋನ್ ಒದ್ದೆಯಾದ್ರೆ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ, ಫೋನ್ ಡೆಡ್ ಆಗದಂತೆ ತಡೆಯಲು ತಕ್ಷಣ ಹೀಗೆ ಮಾಡಿ

2 Min Read
ಪ್ರಮುಖCrimeದೇಶ

Crime Case 11 ವರ್ಷದ ಬಾಲಕಿ ಅತ್ಯಾಚಾ*ರ, ಕೊ*ಲೆ ಆರೋಪಿ ಎನ್‌ಕೌಂಟರ್

1 Min Read
ಪ್ರಮುಖದೇಶ

Gold Price ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಸತತ 4ನೇ ದಿನವೂ ಇಳಿಕೆ ಕಂಡ ಬಂಗಾರದ ಬೆಲೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?