Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jammu Kashmir ಭದ್ರತಾ ಪಡೆಗಳ ಎನ್‌ಕೌಂಟರ್: ಲಷ್ಕರ್ ಟಾಪ್ ಕಮಾಂಡರ್ ಝಕೀರ್ ಗನಾಯಿ ಹ*ತ್ಯೆ
ಪ್ರಮುಖCrimeದೇಶ

Jammu Kashmir ಭದ್ರತಾ ಪಡೆಗಳ ಎನ್‌ಕೌಂಟರ್: ಲಷ್ಕರ್ ಟಾಪ್ ಕಮಾಂಡರ್ ಝಕೀರ್ ಗನಾಯಿ ಹ*ತ್ಯೆ

Share
1 Min Read
SHARE

newsics.com | ನ್ಯೂಸಿಕ್ಸ್

Contents
ರಹಸ್ಯ ಕಾರ್ಯಾಚರಣೆ ವೇಳೆ ಗುಂಡಿನ ದಾಳಿಲಷ್ಕರ್ ಸಂಘಟನೆಗೆ ದೊಡ್ಡ ಹೊಡೆತ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಮುಂದುವರಿದಿರುವ ಹೋರಾಟದಲ್ಲಿ ಭಾರತೀಯ ಸೇನೆಗೆ ಯಶಸ್ಸು ಸಿಕ್ಕಿದೆ. ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಮುಖ್ಯ ಕಮಾಂಡರ್ ಝಕೀರ್ ಗನಾಯಿಯನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ರಹಸ್ಯ ಕಾರ್ಯಾಚರಣೆ ವೇಳೆ ಗುಂಡಿನ ದಾಳಿ

ಶೋಪಿಯಾನ್ ಪ್ರದೇಶದಲ್ಲಿ ಲಷ್ಕರ್ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಸೇನೆಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಮತ್ತು ರಕ್ಷಣಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದ್ದರು. ಈ ವೇಳೆ ಅಡಗಿದ್ದ ಉಗ್ರರು ಸೇನೆಯ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಅಲರ್ಟ್ ಆದ ಭಾರತೀಯ ಸೇನೆ ನಡೆಸಿದ ಆಪರೇಷನ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಝಕೀರ್ ಗನಾಯಿ ಹತನಾಗಿದ್ದಾನೆ.

ಲಷ್ಕರ್ ಸಂಘಟನೆಗೆ ದೊಡ್ಡ ಹೊಡೆತ

ಹತನಾದ ಉಗ್ರ ಝಕೀರ್ ಗನಾಯಿ ಕಾಶ್ಮೀರದಲ್ಲಿ ಹಲವು ಉಗ್ರ ಕೃತ್ಯಗಳನ್ನು ನಡೆಸಿದ್ದನು. ಸಾರ್ವಜನಿಕರ ಮೇಲೆ ದಾಳಿ ಮಾಡುವುದು ಹಾಗೂ ಸ್ಥಳೀಯ ಯುವಕರನ್ನು ಉಗ್ರ ಸಂಘಟನೆಗೆ ಸೇರಿಸುವ ಕೆಲಸದಲ್ಲಿ ಈತ ಭಾಗಿಯಾಗಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈತನ ಹತ್ಯೆಯಿಂದ ಲಷ್ಕರ್ ಸಂಘಟನೆಗೆ ದೊಡ್ಡ ಆಘಾತ ಎದುರಾಗಿದೆ. ಸದ್ಯ ಇಡೀ ಪ್ರದೇಶವನ್ನು ಹೈ ಅಲರ್ಟ್‌ನಲ್ಲಿ ಇಡಲಾಗಿದ್ದು, ಅಡಗಿರುವ ಇತರ ಉಗ್ರರಿಗಾಗಿ ಸೇನೆಯ ತಲಾಶ್ ಮುಂದುವರಿದಿದೆ.

Ram Mandir Case ರಾಮನ ಕಾಣಿಕೆ ಹಣದಲ್ಲೇ ಲವರ್‌ಗೆ ಐಫೋನ್, ಅಣ್ಣನ ಮದುವೆ: ಅಯೋಧ್ಯೆ ಹುಂಡಿ ಕಳ್ಳನ ಸೀಕ್ರೆಟ್ ಕೇಳಿ ಪೊಲೀಸರೇ ಶಾಕ್

TAGGED:#JammuKashmir #Shopian #Encounter #Terrorist #indian #Army
Share This Article
Facebook Twitter Copy Link Print
Previous Article Ram Mandir Case ರಾಮನ ಕಾಣಿಕೆ ಹಣದಲ್ಲೇ ಲವರ್‌ಗೆ ಐಫೋನ್, ಅಣ್ಣನ ಮದುವೆ: ಅಯೋಧ್ಯೆ ಹುಂಡಿ ಕಳ್ಳನ ಸೀಕ್ರೆಟ್ ಕೇಳಿ ಪೊಲೀಸರೇ ಶಾಕ್
Next Article Gold Price ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಸತತ 4ನೇ ದಿನವೂ ಇಳಿಕೆ ಕಂಡ ಬಂಗಾರದ ಬೆಲೆ

Popular Posts

Pak plane missing ಪಾಕ್‌ನ ಬೋಯಿಂಗ್ ಕಾರ್ಗೋ‌ ವಿಮಾನ ನಾಪತ್ತೆ: ಎರಡು ದಿನವಾದರೂ ಸುಳಿವಿಲ್ಲ!

2 Min Read

groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ

1 Min Read

Student’s mysterious death ಖಾಸಗಿ ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಪ್ರತಿಭಟನೆ, ಲಘು ಲಾಠಿ ಪ್ರಹಾರ, ವಾರ್ಡನ್, ದೈಹಿಕ ಶಿಕ್ಷಕ ಅರೆಸ್ಟ್

2 Min Read

Trump- Iran ಇರಾನಿಯನ್ನರು‌ ಭಾರೀ‌ ಕೆಟ್ಟವರು, ಇರಾನ್ ಜತೆಗಿನ‌ ಕದನ‌ ವಿರಾಮ‌ ಅಂತ್ಯ: ಟ್ರಂಪ್ ಘೋಷಣೆ

2 Min Read

You Might Also Like

ಪ್ರಮುಖCrimeಕರ್ನಾಟಕ

Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್

1 Min Read
ಪ್ರಮುಖಕರ್ನಾಟಕ

Tech Tips ಮಳೆಗೆ ಫೋನ್ ಒದ್ದೆಯಾದ್ರೆ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ, ಫೋನ್ ಡೆಡ್ ಆಗದಂತೆ ತಡೆಯಲು ತಕ್ಷಣ ಹೀಗೆ ಮಾಡಿ

2 Min Read
ಪ್ರಮುಖCrimeದೇಶ

Crime Case 11 ವರ್ಷದ ಬಾಲಕಿ ಅತ್ಯಾಚಾ*ರ, ಕೊ*ಲೆ ಆರೋಪಿ ಎನ್‌ಕೌಂಟರ್

1 Min Read
ಪ್ರಮುಖಕರ್ನಾಟಕ

Monsoon Alert ಶಿರಾಡಿ ಘಾಟಿಯಲ್ಲಿ ರಸ್ತೆ ಕುಸಿತದ ಭೀತಿ, ಹೋಂ ಸ್ಟೇ-ರೆಸಾರ್ಟ್‌ಗಳಿಗೆ ಕಠಿಣ ನಿಯಮ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?