Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್

newsics.com | ನ್ಯೂಸಿಕ್ಸ್ ತುಮಕೂರು: ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ ಮೈ ಝುಮ್ಮೆನ್ನಿಸುವ ಅಪಘಾತವೊಂದು ನಡೆದಿದೆ. ನಿಯಂತ್ರಣ ತಪ್ಪಿದ ಭಾರಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಗುದ್ದಿ, ಬಳಿಕ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹರಿದಿದೆ. ಆದರೂ ವಿದ್ಯಾರ್ಥಿನಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಅಲ್ಲಿಯೇ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದೆ. ಆದರೆ, ಲಾರಿಯ ದೈತ್ಯ … Continue reading Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್