Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಹರಿಯಾಣದ ಕೈಥಾಲ್ ಜಿಲ್ಲೆಯಲ್ಲಿ ನಡೆದ ವಿಚಿತ್ರ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಆದಾಗ್ಯೂ, ಮದುವೆ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ವರನಿಗೆ ಬಂದ ಒಂದು (Kaithal Wedding) ಅಪರಿಚಿತ ಫೋನ್ ಕಾಲ್​ನಿಂದ ವರ ಮಂಟಪದಿಂದಲೇ ಕಾಲ್ಕಿತ್ತಿರುವ ಘಟನೆ ಬೆಳಕಿಗೆ ಬಂದಿದೆ.

ವರದಿಗಳ ಪ್ರಕಾರ, ಕೈಥಾಲ್‌ನಲ್ಲಿ ಮದುವೆ ಸಮಾರಂಭ ಅತ್ಯಂತ ವೈಭವದಿಂದ ಜರುಗುತ್ತಿತ್ತು. ಇನ್ನೇನು ಕೆಲವೇ ಕ್ಷಣಗಳಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ, ಅದೇ ವೇಳೆಗೆ ವರನ ಮೊಬೈಲ್‌ಗೆ ಒಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ, ನೀನು ಮದುವೆಯಾಗುತ್ತಿರುವ ಹುಡುಗಿ ನನ್ನ ಮಾಜಿ ಪ್ರೇಯಸಿ ಎಂದು ಹೇಳಿದ್ದಾನೆ. ಅಷ್ಟಕ್ಕೇ ನಿಲ್ಲಿಸದ ಆ ವ್ಯಕ್ತಿ, ಅದಕ್ಕೆ ಸಾಕ್ಷಿಯಾಗುವಂತೆ ಕೆಲವು ಖಾಸಗಿ ಫೋಟೋಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.

ಮೊಬೈಲ್‌ನಲ್ಲಿ ಬಂದ ಫೋಟೋಗಳನ್ನು ನೋಡುತ್ತಿದ್ದಂತೆ ದಿಗ್ಭ್ರಮೆಗೊಂಡ ವರ, ಮದುವೆ ಶಾಸ್ತ್ರಗಳನ್ನು ಅರ್ಧಕ್ಕೆ ನಿಲ್ಲಿಸಿ ಅಲ್ಲಿಂದ ದಿಢೀರನೆ ಓಡಲು ಪ್ರಾರಂಭಿಸಿದ್ದಾರೆ. ವರ ದಿಕ್ಕಾಪಾಲಾಗಿ ಓಡುತ್ತಿರುವುದನ್ನು ಗಮನಿಸಿದ ಅತಿಥಿಗಳು ಆಶ್ಚರ್ಯಚಕಿತರಾಗಿದ್ದಾರೆ.

ವರ ಓಡುತ್ತಿರುವುದನ್ನು ಕಂಡ ವಧು ಮತ್ತು ಆಕೆಯ ಕುಟುಂಬಸ್ಥರು ಹಾಗೂ ಮದುವೆಗೆ ಬಂದಿದ್ದ ಅತಿಥಿಗಳು ವರನನ್ನು ಹಿಡಿಯಲು ಬೆನ್ನತ್ತಿ ಓಡುತ್ತಿರುವ ವಿಡಿಯೋ ಅಲ್ಲಿನ ಜನರ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಈಗ ಈ ಇಡೀ ಹೈಡ್ರಾಮಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

हरियाणा के कैथल में शादी के मंडप से दूल्हा अचानक भागा, रिपोर्ट्स के अनुसार, कैथल में शादी समारोह के दौरान दूल्हे को एक अनजान नंबर से फोन आया।

कॉल करने वाले ने दावा किया कि जिस लड़की से उसकी शादी हो रही है, वह उसकी एक्स है, और कुछ फोटो भी व्हाट्सएप पर भेज दिए।

बताया जा रहा है… pic.twitter.com/dcTtjNGOJp

— Mandeep RajBhar (@MandeepRajBhar9) July 7, 2026

Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್

TAGGED:the bride who chased himThe groom who ran away from the wedding hall
Share This Article
Facebook Twitter Copy Link Print
Previous Article Student’s mysterious death ಖಾಸಗಿ ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಪ್ರತಿಭಟನೆ, ಲಘು ಲಾಠಿ ಪ್ರಹಾರ, ವಾರ್ಡನ್, ದೈಹಿಕ ಶಿಕ್ಷಕ ಅರೆಸ್ಟ್
Next Article Pak plane missing ಪಾಕ್‌ನ ಬೋಯಿಂಗ್ ಕಾರ್ಗೋ‌ ವಿಮಾನ ನಾಪತ್ತೆ: ಎರಡು ದಿನವಾದರೂ ಸುಳಿವಿಲ್ಲ!

Popular Posts

Pak plane missing ಪಾಕ್‌ನ ಬೋಯಿಂಗ್ ಕಾರ್ಗೋ‌ ವಿಮಾನ ನಾಪತ್ತೆ: ಎರಡು ದಿನವಾದರೂ ಸುಳಿವಿಲ್ಲ!

2 Min Read

groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ

1 Min Read

Student’s mysterious death ಖಾಸಗಿ ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಪ್ರತಿಭಟನೆ, ಲಘು ಲಾಠಿ ಪ್ರಹಾರ, ವಾರ್ಡನ್, ದೈಹಿಕ ಶಿಕ್ಷಕ ಅರೆಸ್ಟ್

2 Min Read

Trump- Iran ಇರಾನಿಯನ್ನರು‌ ಭಾರೀ‌ ಕೆಟ್ಟವರು, ಇರಾನ್ ಜತೆಗಿನ‌ ಕದನ‌ ವಿರಾಮ‌ ಅಂತ್ಯ: ಟ್ರಂಪ್ ಘೋಷಣೆ

2 Min Read

You Might Also Like

ಪ್ರಮುಖCrimeಕರ್ನಾಟಕ

Road Mishap ಯಮನ ದವಡೆಯಿಂದ ಪಾರಾದ ವಿದ್ಯಾರ್ಥಿನಿ: ಲಾರಿ ಅಡಿಗೆ ಸಿಲುಕಿದ್ರೂ ವಿದ್ಯಾರ್ಥಿನಿ ಬಚಾವ್

1 Min Read
ಪ್ರಮುಖಕರ್ನಾಟಕ

Tech Tips ಮಳೆಗೆ ಫೋನ್ ಒದ್ದೆಯಾದ್ರೆ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ, ಫೋನ್ ಡೆಡ್ ಆಗದಂತೆ ತಡೆಯಲು ತಕ್ಷಣ ಹೀಗೆ ಮಾಡಿ

2 Min Read
ಪ್ರಮುಖCrimeದೇಶ

Crime Case 11 ವರ್ಷದ ಬಾಲಕಿ ಅತ್ಯಾಚಾ*ರ, ಕೊ*ಲೆ ಆರೋಪಿ ಎನ್‌ಕೌಂಟರ್

1 Min Read
ಪ್ರಮುಖಕರ್ನಾಟಕ

Monsoon Alert ಶಿರಾಡಿ ಘಾಟಿಯಲ್ಲಿ ರಸ್ತೆ ಕುಸಿತದ ಭೀತಿ, ಹೋಂ ಸ್ಟೇ-ರೆಸಾರ್ಟ್‌ಗಳಿಗೆ ಕಠಿಣ ನಿಯಮ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?