groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ಹರಿಯಾಣದ ಕೈಥಾಲ್ ಜಿಲ್ಲೆಯಲ್ಲಿ ನಡೆದ ವಿಚಿತ್ರ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಆದಾಗ್ಯೂ, ಮದುವೆ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ವರನಿಗೆ ಬಂದ ಒಂದು (Kaithal Wedding) ಅಪರಿಚಿತ ಫೋನ್ ಕಾಲ್​ನಿಂದ ವರ ಮಂಟಪದಿಂದಲೇ ಕಾಲ್ಕಿತ್ತಿರುವ ಘಟನೆ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ, ಕೈಥಾಲ್‌ನಲ್ಲಿ ಮದುವೆ ಸಮಾರಂಭ ಅತ್ಯಂತ ವೈಭವದಿಂದ ಜರುಗುತ್ತಿತ್ತು. ಇನ್ನೇನು ಕೆಲವೇ ಕ್ಷಣಗಳಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ, ಅದೇ ವೇಳೆಗೆ ವರನ ಮೊಬೈಲ್‌ಗೆ ಒಂದು ಅಪರಿಚಿತ … Continue reading groom ran, bride chased ಮದುವೆ ಮಂಟಪದಿಂದ ಓಡಿದ ವರ, ಬೆನ್ನತ್ತಿದ ವಧು… ರಸ್ತೆಯಲ್ಲೇ ಹೈಡ್ರಾಮಾ, ಅಷ್ಟಕ್ಕೂ ಆದದ್ದೇನು? ವೈರಲ್ ವಿಡಿಯೋ ನೋಡಿ