Child dies ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು
newsics.com | ನ್ಯೂಸಿಕ್ಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಶಾಲಾ ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ನಾಲ್ಕು ವರ್ಷದ ತನುಷಾ ಬಸ್’ನ ಮುಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ತಾಯಿಯ ಕಣ್ಣೆದುರೇ ನಡೆದ ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಈ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ … Continue reading Child dies ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು
Copy and paste this URL into your WordPress site to embed
Copy and paste this code into your site to embed