Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ
newsics.com | ನ್ಯೂಸಿಕ್ಸ್ ‘ಕಲರ್ಸ್’ ಖ್ಯಾತಿಯ ನಟಿ ಸ್ವಾತಿ ರೆಡ್ಡಿ ಅವರು ‘ಮಂತ್ ಆಫ್ ಮಧು’ ಚಿತ್ರದ ನಿರ್ದೇಶಕ ಶ್ರೀಕಾಂತ್ ನಾಗೋಟಿ ಅವರೊಂದಿಗೆ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಪೈಲಟ್ ವಿಕಾಸ್ ವಾಸು ಅವರಿಂದ ಡಿವೋರ್ಸ್ ಪಡೆದಿದ್ದ ಸ್ವಾತಿ, ಇದೀಗ ತಮ್ಮದೇ ಸಿನಿಮಾ ನಿರ್ದೇಶಕರ ಕೈಹಿಡಿದಿದ್ದಾರೆ. ಕಾಲಿವುಡ್ ಮತ್ತು ಟಾಲಿವುಡ್ನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಸ್ವಾತಿ, ಅವರು ಸದ್ದಿಲ್ಲದೇ 2ನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ‘ಕಲರ್ಸ್’ ಎನ್ನುವ ಟಿವಿ … Continue reading Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ
Copy and paste this URL into your WordPress site to embed
Copy and paste this code into your site to embed