Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Female student dies ಶಿಕ್ಷಕಿ ಬೈದಿದ್ದಕ್ಕೆ ಜೀವ ಕಳೆದುಕೊಂಡ ಎಂಟನೇ ತರಗತಿ ವಿದ್ಯಾರ್ಥಿನಿ
ಕರ್ನಾಟಕಪ್ರಮುಖ

Female student dies ಶಿಕ್ಷಕಿ ಬೈದಿದ್ದಕ್ಕೆ ಜೀವ ಕಳೆದುಕೊಂಡ ಎಂಟನೇ ತರಗತಿ ವಿದ್ಯಾರ್ಥಿನಿ

Share
1 Min Read
SHARE

newsics.com | ನ್ಯೂಸಿಕ್ಸ್

ಆನೇಕಲ್: ಶಿಕ್ಷಕಿ ಬೈದಿದ್ದಕ್ಕೆ ಮನನೊಂದ 8 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಸಾವಿಗೆ ಶರಣಾದ ದುರ್ದೈವಿ. ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಂದು ಬೆಳಿಗ್ಗೆ ಪೋಷಕರು ಎದ್ದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸಾಅವಿಗೂ ಮುನ್ನ ವಿದ್ಯಾರ್ಥಿನಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ನನಗೆ ಶಾಲೆಯಲ್ಲಿ ನಡೆದ ಘಟನೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದ್ದಾರೆ. ನನಗೆ ಅವಮಾನ ಮಾಡಿದ್ದಾರೆ. ನನಗೆ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ನನ್ನ ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ. ಅಲ್ಲದೇ ಡೆತ್ ನೋಟ್‌ನಲ್ಲಿ ಹಲವು ವಿಚಾರಗಳನ್ನು ಬರೆದಿಟ್ಟಿದ್ದಾಳೆ.

ವಿದ್ಯಾರ್ಥಿ ಸಾವಿನ ಹಿನ್ನೆಲೆಯಲ್ಲಿ ಘಟನ ಅಸ್ಥಳಕ್ಕೆ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಕಿರುಕುಳದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

 

Fake Teachers ನಕಲಿ ಅಂಕಪಟ್ಟಿ ಜಾಲಕ್ಕೆ ಸರ್ಕಾರ ಬ್ರೇಕ್: 3,035 ಶಿಕ್ಷಕರು ಉದ್ಯೋಗದಿಂದ ವಜಾ

TAGGED:An eighth grader lost her life because of her teacher's scolding
Share This Article
Facebook Twitter Copy Link Print
Previous Article Fake Teachers ನಕಲಿ ಅಂಕಪಟ್ಟಿ ಜಾಲಕ್ಕೆ ಸರ್ಕಾರ ಬ್ರೇಕ್: 3,035 ಶಿಕ್ಷಕರು ಉದ್ಯೋಗದಿಂದ ವಜಾ
Next Article BSNL ಕ್ರಾಂತಿಕಾರಕ ಮೊಬೈಲ್ ಬಿಡುಗಡೆ ಮಾಡಿದ ಬಿಎಸ್‌ಎನ್‌ಎಲ್! ಇದು ಅಂತಿಂಥ ಪೋನ್ ಅಲ್ಲ, ಬೆಲೆಯೂ ಕಡಿಮೆಯಿಲ್ಲ

Popular Posts

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read

You Might Also Like

ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read
ಕರ್ನಾಟಕದೇಶಪ್ರಮುಖ

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?