Female student dies ಶಿಕ್ಷಕಿ ಬೈದಿದ್ದಕ್ಕೆ ಜೀವ ಕಳೆದುಕೊಂಡ ಎಂಟನೇ ತರಗತಿ ವಿದ್ಯಾರ್ಥಿನಿ
newsics.com | ನ್ಯೂಸಿಕ್ಸ್ ಆನೇಕಲ್: ಶಿಕ್ಷಕಿ ಬೈದಿದ್ದಕ್ಕೆ ಮನನೊಂದ 8 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಸಾವಿಗೆ ಶರಣಾದ ದುರ್ದೈವಿ. ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಿಗ್ಗೆ ಪೋಷಕರು ಎದ್ದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸಾಅವಿಗೂ ಮುನ್ನ ವಿದ್ಯಾರ್ಥಿನಿ ಬರೆದಿಟ್ಟಿರುವ ಡೆತ್ … Continue reading Female student dies ಶಿಕ್ಷಕಿ ಬೈದಿದ್ದಕ್ಕೆ ಜೀವ ಕಳೆದುಕೊಂಡ ಎಂಟನೇ ತರಗತಿ ವಿದ್ಯಾರ್ಥಿನಿ
Copy and paste this URL into your WordPress site to embed
Copy and paste this code into your site to embed