Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > GBA ರಸ್ತೆ ಬದಿ ಅನಾಥವಾಗಿ ಬಿದ್ದಿರುವ ವಾಹನಗಳ ಮಾಲೀಕರ ಗಮನಕ್ಕೆ: ಜುಲೈ 10ರಿಂದ ಜಿಬಿಎ ಜಪ್ತಿ, ಹರಾಜು ಪ್ರಕ್ರಿಯೆ ಆರಂಭ
ಪ್ರಮುಖಕರ್ನಾಟಕ

GBA ರಸ್ತೆ ಬದಿ ಅನಾಥವಾಗಿ ಬಿದ್ದಿರುವ ವಾಹನಗಳ ಮಾಲೀಕರ ಗಮನಕ್ಕೆ: ಜುಲೈ 10ರಿಂದ ಜಿಬಿಎ ಜಪ್ತಿ, ಹರಾಜು ಪ್ರಕ್ರಿಯೆ ಆರಂಭ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿಯ ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಲವು ದಿನಗಳಿಂದ ಅನಾಥವಾಗಿ ಬಿದ್ದಿರುವ ವಾಹನಗಳನ್ನು ತೆರವುಗೊಳಿಸಲು ಮತ್ತು ಹರಾಜು ಹಾಕಲು ಜಿಬಿಎ (GBA) ಹಾಗೂ ಸಂಚಾರಿ ಪೊಲೀಸರು ಜಂಟಿಯಾಗಿ ಬೃಹತ್ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ.

Contents
newsics.com | ನ್ಯೂಸಿಕ್ಸ್ಕಾರ್ಯಾಚರಣೆ ಹೇಗೆ ನಡೆಯಲಿದೆ?

ಹೌದು, ಜುಲೈ 10ರಿಂದಲೇ ಈ ತೆರವು ಕಾರ್ಯ ಅಧಿಕೃತವಾಗಿ ಚಾಲನೆ ಪಡೆಯಲಿದ್ದು, ನಗರದ 5 ಪಾಲಿಕೆ ವ್ಯಾಪ್ತಿಗಳಲ್ಲಿ ಈಗಾಗಲೇ ಇಂತಹ ಅನಾಥ ವಾಹನಗಳನ್ನು ಗುರುತಿಸಲಾಗಿದೆ. ಸಾರ್ವಜನಿಕ ಸ್ಥಳಗಳನ್ನು ಮುಕ್ತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರ್ಯಾಚರಣೆ ಹೇಗೆ ನಡೆಯಲಿದೆ?

  • ನೋಟಿಸ್ ಅಂಟಿಸುವುದು: ಮೊದಲು ಗುರುತಿಸಲಾದ ಅನಾಥ ವಾಹನಗಳ ಮೇಲೆ ಅಧಿಕಾರಿಗಳು 7 ದಿನಗಳ ಗಡುವು ನೀಡುವ ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅನ್ನು ಅಂಟಿಸಲಿದ್ದಾರೆ.
  • ವೀಲ್ ಕ್ಲಾಂಪ್ ಅಳವಡಿಕೆ: ನೋಟಿಸ್ ನೀಡಿದ ತಕ್ಷಣವೇ ಆ ವಾಹನಗಳ ಚಕ್ರಗಳಿಗೆ ವೀಲ್ ಕ್ಲಾಂಪ್‌ಗಳನ್ನು ಹಾಕಿ ಲಾಕ್ ಮಾಡಲಾಗುತ್ತದೆ.
  • 7 ದಿನಗಳ ಕಾಲಾವಕಾಶ: ವಾಹನದ ಮಾಲೀಕರಿಗೆ ತಮ್ಮ ವಾಹನವನ್ನು ಸ್ವತಃ ತೆರವುಗೊಳಿಸಲು 7 ದಿನಗಳ ಕಾಲಾವಕಾಶ ಇರಲಿದೆ.
  • ಜಪ್ತಿ ಮತ್ತು ಹರಾಜು: ನೀಡಲಾದ ಗಡುವಿನ ಒಳಗಾಗಿ ಮಾಲೀಕರು ವಾಹನವನ್ನು ಸಾಗಿಸದಿದ್ದರೆ, ಜಿಬಿಎ ಸಿಬ್ಬಂದಿ ಆ ವಾಹನಗಳನ್ನು ಟೋಯಿಂಗ್ (ಎಳೆದುಕೊಂಡು) ಮಾಡಿಕೊಂಡು ಹೋಗಿ ಜಪ್ತಿ ಮಾಡಲಿದ್ದಾರೆ. ಬಳಿಕ ನಿಯಮಾನುಸಾರ ಆ ಎಲ್ಲಾ ವಾಹನಗಳನ್ನು ಬಹಿರಂಗ ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Alcohol ಆಲ್ಕೋಹಾಲ್ ಪ್ರಿಯರೇ ಎಚ್ಚರ: ನಿಮ್ಮ ಹಾರ್ಟ್ ಸುರಕ್ಷಿತವಾಗಿರಬೇಕಾದ್ರೆ ಇಂದೇ ಈ ಕೆಲಸ ಮಾಡಿ

TAGGED:#GBA #bangalore #Vehicles #Traffic Police #karnataka government
Share This Article
Facebook Twitter Copy Link Print
Previous Article LPG flood ಭಾರೀ ಮಳೆಗೆ ನದಿಯಲ್ಲಿ ಕೊಚ್ಚಿಹೋದ 3 ಸಾವಿರಕ್ಕೂ ಹೆಚ್ಚು LPG ಸಿಲಿಂಡರ್‌ಗಳು: ವೈರಲ್ ವಿಡಿಯೋ ನೋಡಿ
Next Article Train Ticket ರೈಲು ಹತ್ತುವಾಗ ಟಿಕೆಟ್ ಮರೆತ್ರಾ? ಟಿಟಿಇ ದಂಡದಿಂದ ಪಾರಾಗೋದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್

Popular Posts

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read

You Might Also Like

ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read
ಕರ್ನಾಟಕದೇಶಪ್ರಮುಖ

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?