newsics.com | ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿಯ ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಲವು ದಿನಗಳಿಂದ ಅನಾಥವಾಗಿ ಬಿದ್ದಿರುವ ವಾಹನಗಳನ್ನು ತೆರವುಗೊಳಿಸಲು ಮತ್ತು ಹರಾಜು ಹಾಕಲು ಜಿಬಿಎ (GBA) ಹಾಗೂ ಸಂಚಾರಿ ಪೊಲೀಸರು ಜಂಟಿಯಾಗಿ ಬೃಹತ್ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ.Contentsnewsics.com | ನ್ಯೂಸಿಕ್ಸ್ಕಾರ್ಯಾಚರಣೆ ಹೇಗೆ ನಡೆಯಲಿದೆ? ಹೌದು, ಜುಲೈ 10ರಿಂದಲೇ ಈ ತೆರವು ಕಾರ್ಯ ಅಧಿಕೃತವಾಗಿ ಚಾಲನೆ ಪಡೆಯಲಿದ್ದು, ನಗರದ 5 ಪಾಲಿಕೆ ವ್ಯಾಪ್ತಿಗಳಲ್ಲಿ ಈಗಾಗಲೇ ಇಂತಹ ಅನಾಥ ವಾಹನಗಳನ್ನು ಗುರುತಿಸಲಾಗಿದೆ. ಸಾರ್ವಜನಿಕ ಸ್ಥಳಗಳನ್ನು ಮುಕ್ತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. … Continue reading GBA ರಸ್ತೆ ಬದಿ ಅನಾಥವಾಗಿ ಬಿದ್ದಿರುವ ವಾಹನಗಳ ಮಾಲೀಕರ ಗಮನಕ್ಕೆ: ಜುಲೈ 10ರಿಂದ ಜಿಬಿಎ ಜಪ್ತಿ, ಹರಾಜು ಪ್ರಕ್ರಿಯೆ ಆರಂಭ
Copy and paste this URL into your WordPress site to embed
Copy and paste this code into your site to embed