Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Namma Metro ಮೆಟ್ರೋ ಪ್ರಯಾಣಿಕರೇ ಗಮನಿಸಿ: ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ, ರೈಲು ಸಂಚಾರ ವಿಳಂಬ
ಪ್ರಮುಖಕರ್ನಾಟಕ

Namma Metro ಮೆಟ್ರೋ ಪ್ರಯಾಣಿಕರೇ ಗಮನಿಸಿ: ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ, ರೈಲು ಸಂಚಾರ ವಿಳಂಬ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿಯ ನಮ್ಮ ಮೆಟ್ರೋದ ಹಸಿರು ಮಾರ್ಗದ (Green Line) ರೈಲು ಸಂಚಾರದಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರೈಲುಗಳ ಸಂಚಾರ ತಡವಾಗಿದೆ. ಇದರಿಂದಾಗಿ ಕಚೇರಿ, ಕಾಲೇಜು ಹಾಗೂ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವ ನೂರಾರು ಪ್ರಯಾಣಿಕರು ನಿಲ್ದಾಣಗಳಲ್ಲಿ ತೀವ್ರ ತೊಂದರೆ ಎದುರಿಸುವಂತಾಗಿದೆ.

ಮೆಟ್ರೋ ರೈಲು ಸಂಚಾರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಬಿಎಂಆರ್‌ಸಿಎಲ್ (BMRCL) ತಾಂತ್ರಿಕ ಸಿಬ್ಬಂದಿ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಆದಷ್ಟು ಬೇಗ ದೋಷವನ್ನು ಸರಿಪಡಿಸಿ, ಎಂದಿನಂತೆ ಸಾಮಾನ್ಯ ಮೆಟ್ರೋ ಸಂಚಾರವನ್ನು ಪುನಃಸ್ಥಾಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಚಾರ ವಿಳಂಬದಿಂದ ಸಾರ್ವಜನಿಕರಿಗೆ ಆಗಿರುವ ಅನಾನುಕೂಲತೆಗೆ ಮೆಟ್ರೋ ಸಂಸ್ಥೆ ಅಧಿಕೃತವಾಗಿ ವಿಷಾದ ವ್ಯಕ್ತಪಡಿಸಿದೆ. ಹಸಿರು ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರು ಈ ವಿಳಂಬವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಪ್ಲಾನ್ ಮಾಡಿಕೊಳ್ಳಬೇಕಾಗಿ ವಿನಂತಿಸಲಾಗಿದೆ. ತಾಂತ್ರಿಕ ದೋಷ ಸಂಪೂರ್ಣವಾಗಿ ಸರಿಹೋಗುವವರೆಗೂ ಪ್ರಯಾಣಿಕರು ಸಹನೆ ಮತ್ತು ಸಹಕಾರ ನೀಡಬೇಕಾಗಿ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ಕೋರಿದೆ.

Train Ticket ರೈಲು ಹತ್ತುವಾಗ ಟಿಕೆಟ್ ಮರೆತ್ರಾ? ಟಿಟಿಇ ದಂಡದಿಂದ ಪಾರಾಗೋದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್

TAGGED:#namma #metro #bangalore #Green line #BMRCL
Share This Article
Facebook Twitter Copy Link Print
Previous Article Train Ticket ರೈಲು ಹತ್ತುವಾಗ ಟಿಕೆಟ್ ಮರೆತ್ರಾ? ಟಿಟಿಇ ದಂಡದಿಂದ ಪಾರಾಗೋದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್
Next Article Fire Mishap ಮರಕ್ಕೆ ಡಿಕ್ಕಿ ಹೊಡೆದು ಧಗಧಗನೆ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್; ಹಾಲಿನ ಲಾರಿಗೂ ವ್ಯಾಪಿಸಿದ ಬೆಂಕಿ

Popular Posts

Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ‌ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?

1 Min Read

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖವಿದೇಶ

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read
ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read
ಕರ್ನಾಟಕದೇಶಪ್ರಮುಖ

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?