Namma Metro ಮೆಟ್ರೋ ಪ್ರಯಾಣಿಕರೇ ಗಮನಿಸಿ: ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ, ರೈಲು ಸಂಚಾರ ವಿಳಂಬ

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿಯ ನಮ್ಮ ಮೆಟ್ರೋದ ಹಸಿರು ಮಾರ್ಗದ (Green Line) ರೈಲು ಸಂಚಾರದಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರೈಲುಗಳ ಸಂಚಾರ ತಡವಾಗಿದೆ. ಇದರಿಂದಾಗಿ ಕಚೇರಿ, ಕಾಲೇಜು ಹಾಗೂ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವ ನೂರಾರು ಪ್ರಯಾಣಿಕರು ನಿಲ್ದಾಣಗಳಲ್ಲಿ ತೀವ್ರ ತೊಂದರೆ ಎದುರಿಸುವಂತಾಗಿದೆ. ಮೆಟ್ರೋ ರೈಲು ಸಂಚಾರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಬಿಎಂಆರ್‌ಸಿಎಲ್ (BMRCL) ತಾಂತ್ರಿಕ ಸಿಬ್ಬಂದಿ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಆದಷ್ಟು ಬೇಗ ದೋಷವನ್ನು … Continue reading Namma Metro ಮೆಟ್ರೋ ಪ್ರಯಾಣಿಕರೇ ಗಮನಿಸಿ: ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ, ರೈಲು ಸಂಚಾರ ವಿಳಂಬ