E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ
newsics.com | ನ್ಯೂಸಿಕ್ಸ್ ದೇಶಾದ್ಯಂತ ಶೇಕಡಾ 20 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಪೂರೈಕೆಯಾಗುತ್ತಿರುವುದರ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಆತಂಕಗಳನ್ನು ತಳ್ಳಿಹಾಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಮುಂದಿನ ದಿನಗಳಲ್ಲಿ ಶೇಕಡಾ 85 ರಷ್ಟು ಎಥನಾಲ್ ಹೊಂದಿರುವ ‘ಇ85’ (E85) ಇಂಧನವನ್ನು ಪರಿಚಯಿಸುವುದಾಗಿ ತಿಳಿಸಿದ್ದಾರೆ. ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳ ಇಂಜಿನ್ ಕೆಟ್ಟುಹೋಗುತ್ತಿದೆ ಮತ್ತು ಗ್ರಾಹಕರು ಇದನ್ನು ವಿರೋಧಿಸುತ್ತಿದ್ದಾರೆ ಎಂಬ ವರದಿಗಳು ಕೇವಲ ಅಪಪ್ರಚಾರ ಎಂದು ಸ್ಪಷ್ಟಪಡಿಸಿರುವ ಅವರು, … Continue reading E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ
Copy and paste this URL into your WordPress site to embed
Copy and paste this code into your site to embed