Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ಚಾಕ್ಲೆಟ್ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿ ಮೇಲೆ ನಿರಂತರ ಅತ್ಯಾಚಾ*ರ
ಪ್ರಮುಖCrimeಕರ್ನಾಟಕ

Crime Case ಚಾಕ್ಲೆಟ್ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿ ಮೇಲೆ ನಿರಂತರ ಅತ್ಯಾಚಾ*ರ

Share
1 Min Read
SHARE

newsics.com | ನ್ಯೂಸಿಕ್ಸ್

ಗದಗ: ಜಿಲ್ಲೆಯ ರೋಣ ತಾಲೂಕಿನ ಅರಸಣಗಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬುದ್ಧಿಮಾಂದ್ಯ ಯುವತಿಗೆ ಚಾಕ್ಲೆಟ್ ಮತ್ತು ತಿಂಡಿಯ ಆಸೆ ತೋರಿಸಿ ಗ್ರಾಮದ ದುರ್ಗಪ್ಪ ಎಂಬಾತ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಯುವತಿ ಈಗ 6 ತಿಂಗಳ ಗರ್ಭಿಣಿಯಾಗಿದ್ದು, ಈ ನೀಚ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಬಯಲಾಗಿದ್ದು ಹೇಗೆ?

ಜುಲೈ 6 ರಂದು ಗದಗನ ಜಿಮ್ಸ್ (GIMS) ಆಸ್ಪತ್ರೆಯಲ್ಲಿ ಯುವತಿಯ ಆರೋಗ್ಯ ತಪಾಸಣೆ ನಡೆಸಿದಾಗ ದೇಹದಲ್ಲಿನ ಬದಲಾವಣೆ ಕಂಡುಬಂದಿದೆ. ಆಕೆ ಗರ್ಭಿಣಿಯಾಗಿರುವುದು ದೃಢಪಡುತ್ತಿದ್ದಂತೆ ಗ್ರಾಮದಲ್ಲಿ ವಿಷಯ ಗೊತ್ತಾಗಿದೆ. ಗ್ರಾಮದ ಯುವಕರು ತಕ್ಷಣವೇ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸದ್ಯ ಸಂತ್ರಸ್ತ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿ ದುರ್ಗಪ್ಪನ ವಿರುದ್ಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Crime Case ಪ್ರೇಯಸಿಗಾಗಿ ಅಮೆರಿಕದಲ್ಲಿ ಪತ್ನಿ ಕೊ*ಲೆ; ಹೆಣದ ಫೋಟೋ ಲವ್ವರ್‌ಗೆ ಕಳಿಸಿದ ಭಾರತೀಯ ಮೂಲದ ಟೆಕ್ಕಿ

TAGGED:#gadag #girl assault #pregnancy #Hospital #crime
Share This Article
Facebook Twitter Copy Link Print
Previous Article Crime Case ಪ್ರೇಯಸಿಗಾಗಿ ಅಮೆರಿಕದಲ್ಲಿ ಪತ್ನಿ ಕೊ*ಲೆ; ಹೆಣದ ಫೋಟೋ ಲವ್ವರ್‌ಗೆ ಕಳಿಸಿದ ಭಾರತೀಯ ಮೂಲದ ಟೆಕ್ಕಿ
Next Article Landslide ನಿರಂತರ ಮಳೆಗೆ ಭೀಕರ ಭೂಕುಸಿತ, ಇಬ್ಬರು ಕಾರ್ಮಿಕರು ಸಾ*ವು, ಹಲವರು ನಾಪತ್ತೆ

Popular Posts

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read

You Might Also Like

ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read
ಕರ್ನಾಟಕದೇಶಪ್ರಮುಖ

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?