Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Alcohol ಆಲ್ಕೋಹಾಲ್ ಪ್ರಿಯರೇ ಎಚ್ಚರ: ನಿಮ್ಮ ಹಾರ್ಟ್ ಸುರಕ್ಷಿತವಾಗಿರಬೇಕಾದ್ರೆ ಇಂದೇ ಈ ಕೆಲಸ ಮಾಡಿ
ಪ್ರಮುಖಲೈಫ್‌ಸ್ಟೈಲ್

Alcohol ಆಲ್ಕೋಹಾಲ್ ಪ್ರಿಯರೇ ಎಚ್ಚರ: ನಿಮ್ಮ ಹಾರ್ಟ್ ಸುರಕ್ಷಿತವಾಗಿರಬೇಕಾದ್ರೆ ಇಂದೇ ಈ ಕೆಲಸ ಮಾಡಿ

Share
1 Min Read
SHARE

newsics.com | ನ್ಯೂಸಿಕ್ಸ್

Contents
ಸಂಶೋಧನೆಯ ಪ್ರಮುಖ ಅಂಶಗಳುಹೃದಯದ ಆರೋಗ್ಯಕ್ಕಾಗಿ ತಜ್ಞರ ಸರಳ ಸಲಹೆಗಳು

ಕಡಿಮೆ ಪ್ರಮಾಣದಲ್ಲಿ ಮದ್ಯ ಸೇವಿಸುವುದು ಹೃದಯದ ಆರೋಗ್ಯಕ್ಕೆ ಹಿತಕಾರಿ ಎಂಬ ನಂಬಿಕೆ ಜನರಲ್ಲಿದೆ. ಆದರೆ, ಈ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ಇತ್ತೀಚಿನ ಜಾಗತಿಕ ಅಧ್ಯಯನವೊಂದು ಸ್ಪಷ್ಟಪಡಿಸಿದೆ. ದಿನಕ್ಕೆ ಕೇವಲ ಒಂದು ಸಣ್ಣ ಪೆಗ್ ಮದ್ಯ ಸೇವಿಸಿದರೂ ಸಹ ರಕ್ತದೊತ್ತಡ (BP) ಹೆಚ್ಚಾಗುತ್ತದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ಸಂಶೋಧನೆಯ ಪ್ರಮುಖ ಅಂಶಗಳು

ಅಮೆರಿಕನ್ ಹಾರ್ಟ್ ಅಸೋಸಿಯೇಷನ್‌ನ ‘ಹೈಪರ್‌ಟೆನ್ಷನ್ ಜರ್ನಲ್’ನಲ್ಲಿ ಈ ವರದಿ ಪ್ರಕಟವಾಗಿದೆ. ಸುಮಾರು 19,548 ಜನರ ಆರೋಗ್ಯ ಮಾಹಿತಿಯನ್ನು ವಿಶ್ಲೇಷಿಸಿ ಈ ತೀರ್ಮಾನಕ್ಕೆ ಬರಲಾಗಿದೆ.

  • ಸಣ್ಣ ಪ್ರಮಾಣವೂ ಅಪಾಯಕಾರಿ: ದಿನಕ್ಕೆ ಕೇವಲ ಒಂದು ಡ್ರಿಂಕ್ಸ್ ತಗೊಂಡ್ರೂ ಬಿಪಿ ಹೆಚ್ಚಾಗುತ್ತದೆ. ಆರಂಭದಲ್ಲಿ ಇದು ಸಣ್ಣದಾಗಿ ಕಂಡರೂ, ದೀರ್ಘಕಾಲದಲ್ಲಿ ರಕ್ತನಾಳಗಳಿಗೆ ಹಾನಿ ಮಾಡುತ್ತದೆ.
  • ಪ್ರಾಣಾಪಾಯದ ಭೀತಿ: ಮದ್ಯಪಾನದಿಂದ ಹೆಚ್ಚಾಗುವ ಬಿಪಿಯು ಮುಂದೆ ಹೃದಯಾಘಾತ (Heart Attack) ಮತ್ತು ಪಾರ್ಶ್ವವಾಯು (Stroke) ನಂತಹ ಗಂಭೀರ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.
  • ಕಿಡ್ನಿಗೂ ತೊಂದರೆ: ಬಿಪಿ ಮಟ್ಟ 140/90 mmHg ಗಿಂತ ಹೆಚ್ಚಾದರೆ ಅದು ಕಿಡ್ನಿ ಸಮಸ್ಯೆಗಳಿಗೂ ಕಾರಣವಾಗಬಹುದು.

“ಮದ್ಯ ಸೇವಿಸದವರಿಗಿಂತ ಸ್ವಲ್ಪ ಕುಡಿಯುವವರಲ್ಲಿ ಯಾವುದೇ ವಿಶೇಷ ಆರೋಗ್ಯ ಪ್ರಯೋಜನಗಳು ಕಂಡುಬಂದಿಲ್ಲ. ಹೃದಯದ ಆರೋಗ್ಯಕ್ಕಾಗಿ ಮದ್ಯಪಾನವನ್ನು ಸಂಪೂರ್ಣವಾಗಿ ಬಿಡುವುದು ಒಳ್ಳೆಯದು” ಎಂದು ಸಂಶೋಧನೆಯ ನೇತೃತ್ವ ವಹಿಸಿದ್ದ ಪ್ರೊಫೆಸರ್ ಮಾರ್ಕೊ ವಿನ್ಸೆಟಿ ತಿಳಿಸಿದ್ದಾರೆ.

ಹೃದಯದ ಆರೋಗ್ಯಕ್ಕಾಗಿ ತಜ್ಞರ ಸರಳ ಸಲಹೆಗಳು

  • ಮದ್ಯಪಾನ ಮತ್ತು ಧೂಮಪಾನವನ್ನು ಸಂಪೂರ್ಣವಾಗಿ ನಿಲ್ಲಿಸಿ.
  • ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಅಥವಾ ವಾಕಿಂಗ್ ಮಾಡಿ.
  • ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸಿ ಮತ್ತು ಆಹಾರದಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡಿ.
  • ತೂಕ, ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳಿ.
  • ಬಿಪಿ ಅಥವಾ ಶುಗರ್ ಇರುವವರು ವೈದ್ಯರ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಿ.

Rain Alert ಮುಂದಿನ 24 ಗಂಟೆ ಭೀಕರ ಮಳೆ: ಯಾವೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಹೈ ಅಲರ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

TAGGED:#Alcohol #Health #heart #Fact Check #men
Share This Article
Facebook Twitter Copy Link Print
Previous Article Road Mishap ಲಾರಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿ; ಆರು ಯುವಕರು ಸ್ಥಳದಲ್ಲೇ ಸಾ*ವು
Next Article SIR Karnataka ಎಸ್ಐಆರ್ ಫಾರ್ಮ್ ಹಿಂತಿರುಗಿಸದಿದ್ದರೆ ನಿಮಗೆ ಭಾರೀ ಸಂಕಷ್ಟ!

Popular Posts

Ceremonial Code ರಾಷ್ಟ್ರಗೀತೆ, ರಾಷ್ಟ್ರೀಯ ಗೀತೆ ಗಾಯನಕ್ಕೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಕಡ್ಡಾಯ ಪಾಲನೆಗೆ ಸೂಚನೆ

2 Min Read

Accident ಕಾರು‌ ಟ್ಯಾಂಕರ್ ಡಿಕ್ಕಿ: ಒಂದೇ ಕುಟುಂಬದ ಆರು ಮಂದಿ ಸಾವು

1 Min Read

Air Quality ಇತಿಹಾಸದಲ್ಲೇ ಅಪರೂಪದ ದಾಖಲೆ: 3 ವರ್ಷಗಳ ಬಳಿಕ ಕನಿಷ್ಠ ಮಟ್ಟಕ್ಕೆ ಕುಸಿದ ವಾಯುಮಾಲಿನ್ಯ

1 Min Read

Tragedy ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಆಟೋ ಚಾಲಕ

1 Min Read

You Might Also Like

ಪ್ರಮುಖದೇಶ

LPG Gas ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರೇ ಗಮನಿಸಿ: ಜಾರಿಗೆ ಬಂತು ಹೊಸ ನಿಯಮ; ಈ ಕೆಲಸ ಮಾಡದಿದ್ರೆ ಸಿಗಲ್ಲ ಎಲ್‌ಪಿಜಿ

2 Min Read
ಪ್ರಮುಖರಿಲೇಷನ್‌ಶಿಪ್

Smartphone Privacy ಹೋಟೆಲ್ ರೂಮ್‌ಗೆ ಹೋಗುವ ಮುನ್ನ ಮೊಬೈಲ್‌ನಲ್ಲಿ ಈ 4 ಸೆಟ್ಟಿಂಗ್ಸ್ ಆಫ್ ಮಾಡಿ; ಇಲ್ಲದಿದ್ದರೆ ಲೀಕ್ ಆಗಬಹುದು ನಿಮ್ಮ ಪರ್ಸನಲ್ ಲೈಫ್

2 Min Read
ಪ್ರಮುಖಕರ್ನಾಟಕ

Gruha Jyothi ಗೃಹ ಜ್ಯೋತಿ ಆ್ಯಪ್ ಓಪನ್ ಆಗ್ತಿಲ್ಲವೇ? ಚಿಂತೆ ಬೇಡ, ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಪರ್ಯಾಯ ದಾರಿ

2 Min Read
ಪ್ರಮುಖದೇಶ

Gold Price 10 ಗ್ರಾಂ ಚಿನ್ನದ ಉಂಗುರಕ್ಕೆ ಮೇಕಿಂಗ್ ಚಾರ್ಜ್ ಸೇರಿ ಬಿಲ್ ಎಷ್ಟಾಗುತ್ತೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?