Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!
ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

Share
1 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ಇನ್ಮುಂದೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಇಲಾಖೆಯ ಉನ್ನತಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಸಾರ್ವಜನಿಕ ಬಸ್‌ಗಳಲ್ಲಿ ಕೆಲವರು ಜಗಿಯುವ ಗುಟ್ಕಾ ಮತ್ತು ಧೂಮಪಾನದ ಅಸಹನೀಯ ವಾಸನೆಯಿಂದಾಗಿ ಸಹ ಪ್ರಯಾಣಿಕರು ತೀವ್ರ ಅಸ್ವಸ್ಥತೆ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಮಕ್ಕಳು, ವೃದ್ಧರು ಹಾಗೂ ಅಸ್ತಮಾದಂತಹ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಇದರಿಂದ ಭಾರೀ ತೊಂದರೆಯಾಗುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡು, ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ಸಾರಿಗೆ ಇಲಾಖೆಗೆ ವಿಶೇಷ ಮನವಿ ಸಲ್ಲಿಸಿದ್ದರು.

ಈ ಮನವಿಗೆ ತಕ್ಷಣ ಸ್ಪಂದಿಸಿರುವ ಸಾರಿಗೆ ಸಚಿವರು, ಸಚಿವರ ಆಪ್ತ ಕಾರ್ಯದರ್ಶಿ ಡಾ. ದೇವರಾಜ ಬಿ. ಅವರ ಮೂಲಕ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಕ್ಷಣವೇ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆದೇಶಿಸಿದ್ದಾರೆ.

ಹೊಸ ನಿರ್ದೇಶನದನ್ವಯ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ತಂಬಾಕು ನಿಷೇಧ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಬಸ್‌ಗಳಲ್ಲಿ ನಿಯಮ ಉಲ್ಲಂಘಿಸುವವರಿಗೆ ಬಸ್‌ನಲ್ಲೇ ದಂಡ ವಿಧಿಸುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

TAGGED:chew gutka or spit in busesHenceforthif you smokeyou will be fined heavily!
Share This Article
Facebook Twitter Copy Link Print
Previous Article Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ
Next Article Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

Popular Posts

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read

You Might Also Like

ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

2 Min Read
ಕರ್ನಾಟಕಆರೋಗ್ಯದೇಶಪ್ರಮುಖ

Diabetes weekly Insulin ಮಧುಮೇಹಿಗಳಿಗೆ ಸಿಹಿ ಸುದ್ದಿ: ಅತ್ಯಾಧುನಿಕ ವೀಕ್ಲಿ ಇನ್ಸುಲಿನ್ ಬಿಡುಗಡೆ, ದೇಶದ ಡಯಾಬಿಟಿಸ್ ಚಿಕಿತ್ಸೆಯಲ್ಲಿ ಭಾರೀ‌ ಬದಲಾವಣೆ ನಿರೀಕ್ಷೆ

2 Min Read
ಕರ್ನಾಟಕದೇಶಪ್ರಮುಖ

BSNL ಕ್ರಾಂತಿಕಾರಕ ಮೊಬೈಲ್ ಬಿಡುಗಡೆ ಮಾಡಿದ ಬಿಎಸ್‌ಎನ್‌ಎಲ್! ಇದು ಅಂತಿಂಥ ಪೋನ್ ಅಲ್ಲ, ಬೆಲೆಯೂ ಕಡಿಮೆಯಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?