Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

newsics.com| ನ್ಯೂಸಿಕ್ಸ್ ಬೆಂಗಳೂರು: ಇನ್ಮುಂದೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಇಲಾಖೆಯ ಉನ್ನತಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಾರ್ವಜನಿಕ ಬಸ್‌ಗಳಲ್ಲಿ ಕೆಲವರು ಜಗಿಯುವ ಗುಟ್ಕಾ ಮತ್ತು ಧೂಮಪಾನದ ಅಸಹನೀಯ ವಾಸನೆಯಿಂದಾಗಿ ಸಹ ಪ್ರಯಾಣಿಕರು ತೀವ್ರ ಅಸ್ವಸ್ಥತೆ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಮಕ್ಕಳು, ವೃದ್ಧರು ಹಾಗೂ ಅಸ್ತಮಾದಂತಹ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಇದರಿಂದ ಭಾರೀ ತೊಂದರೆಯಾಗುತ್ತಿದೆ. … Continue reading Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!