Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

newsics.com| ನ್ಯೂಸಿಕ್ಸ್ ಬೆಂಗಳೂರು: ಜಿಮ್‌ ತರಬೇತುದಾರ ಆಗಿದ್ದ ವಿಜಯಕುಮಾರ್‌ ಕೊಲೆ ಪ್ರಕರಣದಲ್ಲಿ ಸುಪಾರಿ ಕೊಲೆಗಾರರಿಗೆ ಹಣ ಸಂದಾಯ ಮಾಡಿದ ಆಪಾದನೆಯಡಿ ಏಳನೇ ಆರೋಪಿಯಾಗಿರುವ ವಕೀಲ ಬಿ.ಲೋಕೇಶ್‌ ವಿರುದ್ಧದ ಪ್ರಕರಣಕ್ಕೆ ನೀಡಿದ್ದ ತಡೆ ಆದೇಶವನ್ನು ಹೈಕೋರ್ಟ್‌ ತೆರವುಗೊಳಿಸಿದೆ. ಪ್ರಕರಣದಿಂದ ನನ್ನನ್ನು ಕೈಬಿಡಲು ಆದೇಶಿಸಬೇಕು ಎಂದು ಕೋರಿ ವಕೀಲ ಬಿ.ಲೋಕೇಶ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಈ ಪ್ರಕರಣದಲ್ಲಿ ಅರ್ಜಿದಾರರಿಗೆ ರಕ್ಷಣೆ ಒದಗಿಸಲು ನನ್ನ ಆತ್ಮಸಾಕ್ಷಿ ಒಪ್ಪುವುದಿಲ್ಲ ಎಂದು ನುಡಿದರು. ವಿಚಾರಣೆ … Continue reading Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ