Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

newsics.com | ನ್ಯೂಸಿಕ್ಸ್ ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪ್ರಕಾಶ್ ಕುಮಾರ್ ಯರಪ್ಪ ಎಂಬುವವರು ಈ ಸಂಬಂಧ ದೂರು ನೀಡಿದ್ದರು. ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಗಳು, ಅವರಿಂದ ಹಂತ ಹಂತವಾಗಿ ಒಟ್ಟು 45 ಲಕ್ಷ ರೂಪಾಯಿ ಹಣ … Continue reading Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ